ರಾಜ್ಯಫೇಸ್ಬುಕ್ ಪರಿಚಯ ತಂದ ಆಪತ್ತು: ತಿರುಚಿದ ನಗ್ನ ವಿಡಿಯೋ ತೋರಿಸಿ ಯುವತಿಯಿಂದ ಯುವಕನಿಗೆ ಬ್ಲ್ಯಾಕ್ ಮೇಲ್
ಫೇಸ್ ಬುಕ್ ನಲ್ಲಿ ಯುವತಿಯೊಬ್ಬಳಿಂದ ಬಂದ ಫ್ರೆಂಡ್ ರಿಕ್ವೆಸ್ಟ್ ಆಕ್ಸೆಪ್ಟ್ ಮಾಡಿದ ಯುವಕನೊಬ್ಬ ಸಂಕಷ್ಟ ಎದುರಿಸುವಂತಾಗಿದೆ. ಫೇಸ್ ಬುಕ್ ನಲ್ಲಿ ಪರಿಚಯವಾದ ಯುವತಿಯೊಬ್ಬಳು ಯುವಕನಿಗೆ ತಿರುಚಿದ ನಗ್ನ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ ಘಟನೆ ಬೆಳಕಿಗೆ ಬಂದಿದೆ.