ತಿರುಪತಿ ಕಾಲ್ತುಳಿತ

ತಿರುಪತಿ ಕಾಲ್ತುಳಿತ ಘಟನೆ: ಕ್ಷಮೆಯು ಸತ್ತವರನ್ನು ಬದುಕಿಸುವುದಿಲ್ಲ, ಪವನ್ ಕಲ್ಯಾಣ್ ಗೆ TTD ಮುಖ್ಯಸ್ಥ ತಿರುಗೇಟು!
ಕ್ಷಮೆ ಕೋರುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ. ಆದರೆ ಕ್ಷಮೆಯು ಸತ್ತವರನ್ನು ಬದುಕಿಸುವುದಿಲ್ಲ. ಯಾರೋ ಏನೋ ಹೇಳ್ತಾರೆ ಅಂತಾ ಪ್ರತಿಕ್ರಿಯಿಸುವ ಅಗತ್ಯವಿಲ್ಲ.

ತಿರುಪತಿ ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ವಿಶೇಷ ದರ್ಶನ
'ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಸೂಚನೆಯಂತೆ, ಟಿಟಿಡಿ ಅಧಿಕಾರಿಗಳು ತಿರುಪತಿ ಕಾಲ್ತುಳಿತ ಘಟನೆಯಲ್ಲಿ ಗಾಯಗೊಂಡವರಿಗೆ ಶುಕ್ರವಾರ ವಿಶೇಷ ದರ್ಶನ ವ್ಯವಸ್ಥೆ ಮಾಡಿದ್ದರು' ಎಂದು ಟಿಟಿಡಿ ಪ್ರಕಟಣೆ ತಿಳಿಸಿದೆ.

ತಿರುಪತಿ ಕಾಲ್ತುಳಿತ: ಉಪ ಪೊಲೀಸ್ ವರಿಷ್ಠಾಧಿಕಾರಿ ಅಮಾನತು, ನ್ಯಾಯಾಂಗ ತನಿಖೆಗೆ ಆದೇಶ
ಸಿಎಂ ಚಂದ್ರಬಾಬು ನಾಯ್ಡು ಅವರು ಇಂದು ಕಾಲ್ತುಳಿತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.

Watch | ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ: ಕೈಗಾರಿಕಾ ಸಚಿವ MB Patil; ಆಶಾ ಕಾರ್ಯಕರ್ತೆಯರೊಂದಿಗಿನ ಸರ್ಕಾರದ ಸಭೆ ವಿಫಲ; ಡಿವೈಎಸ್ ಪಿ ರಾಮಚಂದ್ರಪ್ಪ ವಿರುದ್ಧ ಮತ್ತೋರ್ವ ಮಹಿಳೆ ದೂರು

Tirupati stampede: 'ಆ ಐದು ನಿಮಿಷ ನಾವೆಲ್ಲರೂ ಸತ್ತೇ ಹೋಗುತ್ತೇವೆ ಎಂದು ಭಾವಿಸಿದ್ದೆ'; ಕರಾಳ ಘಟನೆ ನೆನೆದ ಸಂತ್ರಸ್ಥೆ
ಗಾಯಾಳುಗಳು ತಿರುಪತಿಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಮಗಾದ ಕರಾಳ ಅನುಭವವನ್ನು ಸಂತ್ರಸ್ಥರು ತೆರೆದಿಟ್ಟಿದ್ದಾರೆ.

ತಿರುಪತಿ ಕಾಲ್ತುಳಿತ ಘಟನೆ: TTD ಕ್ಷಮೆಯಾಚನೆ
ಟಿಟಿಡಿ ಮಂಡಳಿ ಸದಸ್ಯ ಭಾನು ಪ್ರಕಾಶ್ ರೆಡ್ಡಿ ಘಟನೆಗೆ ಕ್ಷಮೆಯಾಚಿಸಿ ಟ್ರಸ್ಟ್ ಈ ನಿಟ್ಟಿನಲ್ಲಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

Tirupati stampede: ಕಾಲ್ತುಳಿತ ಪ್ರಕರಣದ ಸಂತ್ರಸ್ಥರಿಗೆ ಆಂಧ್ರ ಪ್ರದೇಶ ಸರ್ಕಾರ ತಲಾ 25 ಲಕ್ಷ ರೂ ಪರಿಹಾರ ಘೋಷಣೆ!
ವೈಕುಂಠ ದ್ವಾರ ದರ್ಶನ ಟೋಕನ್ ವಿತರಣಾ ಕೇಂದ್ರಗಳಲ್ಲಿ ಕಾಲ್ತುಳಿತ ಸಂಭವಿಸಿದ್ದು, ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ.

Watch | ತಿರುಪತಿ ಕಾಲ್ತುಳಿತಕ್ಕೆ ಇದೇನಾ ಕಾರಣ? CCTV ವಿಡಿಯೋ ವೈರಲ್!

Tirupati Stampede: '5 ಸಾವಿರ ಜನ, ಅಸ್ವಸ್ಥ ಮಹಿಳೆ, ಪೊಲೀಸರು...'; ತಿರುಪತಿ ಕಾಲ್ತುಳಿತಕ್ಕೆ ಇದೇನಾ ಕಾರಣ? CCTV ವಿಡಿಯೋ!
ವೈಕುಂಠ ದ್ವಾರ ದರ್ಶನ ಟೋಕನ್ ವಿತರಣಾ ಕೇಂದ್ರಗಳಲ್ಲಿ ಕಾಲ್ತುಳಿತ ಸಂಭವಿಸಿದ್ದು, ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಟೋಕನ್‌ಗಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

