ಸಿನಿಮಾ ಸುದ್ದಿಮೂವರು ಒಟ್ಟಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸ್ಯಾಂಡಲ್ವುಡ್ ತಾರೆಯರು!
ಹಿರಿಯ ನಟಿ ತಾರಾ ಅನುರಾಧ, ಕನ್ನಡಿಗರ ಮನೆಮಾತಾಗಿರುವ ಖ್ಯಾತ ನಿರೂಪಕಿ ಅನುಶ್ರೀ ಹಾಗೂ ನಟಿ ದೀಪಿಕಾ ದಾಸ್ ಅವರು ಒಟ್ಟಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದು, ಅವರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.