ರಾಜ್ಯತಿರುಪತಿ ದೇವಸ್ಥಾನದ ಆಸ್ತಿ ಮಾರಾಟ: ಸರ್ಕಾರೇತರ ಸಮಿತಿ ರಚಿಸಲು ಶ್ರೀರಾಮಸೇನೆ ಆಗ್ರಹ
ಬೆಂಗಳೂರು: ತಿರುಪತಿ ದೇವಸ್ಥಾನದ ಆಸ್ತಿ ಮಾರಾಟ ಮಾಡುವ ನಿರ್ಧಾರಕ್ಕೆ ತಡೆಯಾಜ್ಞೆ ನೀಡಿ ಭಕ್ತರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿರುವ ಆಂಧ್ರಪ್ರದೇಶ ಸರ್ಕಾರದ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ, ಆಸ್ತಿ ಮಾರಾಟಕ್ಕಾಗಿ ಸಾಧುಸಂತರು, ಭಕ್ತರು, ವಿದ್ವಾಂಸರ ಸರ್ಕಾರೇತರ ಸಮಿತಿ ರಚಿಸಲು ಆಗ್ರಹಿಸುವಂತೆ ಆಂಧ್ರಪ್ರದೇಶ ರಾಜ್ಯಪಾಲರಿಗೆ ಮನವಿ...