ದೇಶಧರ್ಮ ಘೋಷಿಸಿ ಎಂದ TDP! ಆಂಧ್ರ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿಯ ತಿರುಪತಿ ಭೇಟಿ ರದ್ದು
ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಸೇರಿದಂತೆ ಗುಣಮಟ್ಟವಿಲ್ಲದ ಪದಾರ್ಥಗಳು ವಿತರಣೆಯಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಕಳೆದ ವಾರ ಆರೋಪ ಮಾಡಿದ್ದರು.