ದೇಶತಿರುಪತಿಯನ್ನು ರಾಜಕೀಯ ಅಖಾಡವಾಗಿಸಬೇಡಿ, ಆ ಹಕ್ಕು ಕೇವಲ ಮೈಸೂರು ಮಹಾರಾಜರಿಗೆ ಮಾತ್ರ: ಡಿ.ಕೆ ಶಿವಕುಮಾರ್ 'ಆರತಿ' ಪ್ರಸ್ತಾವನೆಗೆ TTD ಗರಂ..! Video
ಈ ವಿಶೇಷ ಹಕ್ಕು ಮೈಸೂರು ಮಹಾರಾಜರಿಗೆ ನೀಡಲಾಗಿತ್ತು. ಅದು ಮುಖ್ಯಮಂತ್ರಿ, ಸಚಿವ ಸಂಪುಟ ಅಥವಾ ಶಾಸಕರಿಗಾಗಿ ಅಲ್ಲ. ಈ ರೀತಿಯ ಹೊಸ ನಿಯಮವನ್ನು ಏಕಪಕ್ಷೀಯವಾಗಿ ಜಾರಿಗೆ ತರಲು ಸಾಧ್ಯವಿಲ್ಲ.