ದೇಶತಿರುಪತಿ ಲಡ್ಡುವಿನ ಪಾವಿತ್ರ್ಯತೆಯನ್ನು ಮತ್ತೆ ತರಲಾಗಿದೆ, ಭಕ್ತರು ಆತಂಕಪಡುವುದು ಬೇಡ: TTD ಸ್ಪಷ್ಟನೆ
ತಿರುಮಲ ಬೆಟ್ಟದ ಮೇಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನವನ್ನು ನಿರ್ವಹಿಸುತ್ತಿರುವ ಟಿಟಿಡಿ ನಿನ್ನೆ ಸೋಷಿಯಲ್ ಮೀಡಿಯಾ ಪೋಸ್ಟ್ ನಲ್ಲಿ ಶ್ರೀವಾರಿ ಲಡ್ಡುವಿನ ದೈವತ್ವ ಮತ್ತು ಪರಿಶುದ್ಧತೆ ಈಗ ಕಳಂಕರಹಿತವಾಗಿದೆ ಎಂದು ಹೇಳಿದೆ.