ತಿರುಪತಿ ಲಡ್ಡು

ತಿರುಪತಿ ದೇವಸ್ಥಾನದ ಲಡ್ಡುಗೆ ಪಾಮ್ ಆಯಿಲ್ ಬಳಕೆ;  ಇಡಿಯಿಂದ ಕೈಲಾಸ್‌ ಚಂದ್‌ ಬಂಧನ
ದೇಶ

ತಿರುಪತಿ ದೇವಸ್ಥಾನದ ಲಡ್ಡುಗೆ ಪಾಮ್ ಆಯಿಲ್ ಬಳಕೆ; ಇಡಿಯಿಂದ ಕೈಲಾಸ್‌ ಚಂದ್‌ ಬಂಧನ

ತಿರುಪತಿ ಪೂರ್ವ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ ಆಧರಿಸಿ ಇಡಿ ತನಿಖೆ ಆರಂಭಿಸಿತ್ತು. ಟಿಟಿಡಿಗೆ ಕಲಬೆರಕೆ ತುಪ್ಪ ಪೂರೈಸಲು ಕ್ರಿಮಿನಲ್‌ ಸಂಚು, ವಂಚನೆ, ನಕಲಿ ದಾಖಲೆ ಸೃಷ್ಟಿ ಹಾಗೂ ಭ್ರಷ್ಟಾಚಾರ ನಡೆಸಲಾಗಿದೆ ಎಂಬ ಆರೋಪಗಳು ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿದ್ದವು.

ತಿರುಪತಿ ಲಡ್ಡು ತಯಾರಿಕೆ ತುಪ್ಪದಲ್ಲಿ ‘ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ಸ್’ ಬಳಕೆ: ಚಂದ್ರಬಾಬು ನಾಯ್ಡು
ದೇಶ

ತಿರುಪತಿ ಲಡ್ಡು ತಯಾರಿಕೆ ತುಪ್ಪದಲ್ಲಿ ‘ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ಸ್’ ಬಳಕೆ: ಚಂದ್ರಬಾಬು ನಾಯ್ಡು

ಕಲಬೆರಕೆ ತುಪ್ಪವನ್ನು ಶ್ರೀಶೈಲಂ ದೇವಸ್ಥಾನಕ್ಕೂ ಪೂರೈಸಲಾಗುತ್ತಿತ್ತು. ಇದಲ್ಲದೆ ಪ್ರಾಣಿಗಳ ಕೊಬ್ಬನ್ನೂ ಬಳಕೆ ಮಾಡಲಾಗುತ್ತಿತ್ತು ಎಂದು ರಾಷ್ಟ್ರೀಯ ಡೇರಿ ಅಭಿವೃದ್ಧಿ ಮಂಡಳಿ ವರದಿ ತಿಳಿಸಿರುವುದಾಗಿಯೂ ನಾಯ್ಡು ಹೇಳಿದರು.

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬಿನಾಂಶ ತಳ್ಳಿಹಾಕಿದ CBI; ಆದ್ರೆ ಕೃತಕ 'ತುಪ್ಪ' ಬಳಕೆ ಬಹಿರಂಗ
ದೇಶ

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬಿನಾಂಶ ತಳ್ಳಿಹಾಕಿದ CBI; ಆದ್ರೆ ಕೃತಕ 'ತುಪ್ಪ' ಬಳಕೆ ಬಹಿರಂಗ

2019 ಮತ್ತು 2024 ರ ನಡುವೆ ದೇವಾಲಯಕ್ಕೆ ಸರಬರಾಜು ಮಾಡಲಾದ ತುಪ್ಪದಲ್ಲಿ ಯಾವುದೇ ಪ್ರಾಣಿಗಳ ಕೊಬ್ಬು ಇಲ್ಲ ಎಂದು ಸಿಬಿಐ ತಿಳಿಸಿದೆ.

ತಿರುಪತಿ ಲಡ್ಡು ಪ್ರಸಾದದ ಗುಣಮಟ್ಟ ಸುಧಾರಿಸಿದೆ ಎಂದು ಭಕ್ತರು ಹೇಳುತ್ತಿದ್ದಾರೆ: ಬ್ರಹ್ಮೋತ್ಸವಕ್ಕೆ ಆಗಮಿಸಿದ ಸಿಎಂ ಚಂದ್ರಬಾಬು ನಾಯ್ಡು
ದೇಶ

ತಿರುಪತಿ ಲಡ್ಡು ಪ್ರಸಾದದ ಗುಣಮಟ್ಟ ಸುಧಾರಿಸಿದೆ ಎಂದು ಭಕ್ತರು ಹೇಳುತ್ತಿದ್ದಾರೆ: ಬ್ರಹ್ಮೋತ್ಸವಕ್ಕೆ ಆಗಮಿಸಿದ ಸಿಎಂ ಚಂದ್ರಬಾಬು ನಾಯ್ಡು

ದೇವಾಲಯದ ಅಲಂಕಾರಗಳು ಸರಳ ಮತ್ತು ಆಧ್ಯಾತ್ಮಿಕವಾಗಿರಬೇಕು, ಯಾವುದೇ ಪ್ರಚಾರ ಅಥವಾ ಅನಗತ್ಯ ವೆಚ್ಚವನ್ನು ತಪ್ಪಿಸಬೇಕು ಎಂದು ಒತ್ತಿ ಹೇಳಿದರು.

ತಿರುಪತಿ ಲಡ್ಡು ವಿವಾದ: ತನಿಖೆಗೆ ಐವರು ಸದಸ್ಯರ SIT ತಂಡ ರಚಿಸಿ ಸುಪ್ರೀಂ ಕೋರ್ಟ್‌ ಆದೇಶ
ದೇಶ

ತಿರುಪತಿ ಲಡ್ಡು ವಿವಾದ: ತನಿಖೆಗೆ ಐವರು ಸದಸ್ಯರ SIT ತಂಡ ರಚಿಸಿ ಸುಪ್ರೀಂ ಕೋರ್ಟ್‌ ಆದೇಶ

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್‌ ಅವರಿದ್ದ ಪೀಠವು, ‘ಈ ವಿಚಾರಕ್ಕೆ ನ್ಯಾಯಾಲಯವನ್ನು ರಣರಂಗವಾಗಿ ಬಳಸಿಕೊಳ್ಳಲು ಅವಕಾಶ ಕೊಡುವುದಿಲ್ಲ ಎಂದಿದೆ.

ತಿರುಪತಿ ಲಡ್ಡುಗೆ ಕಲಬೆರಕೆ ತುಪ್ಪ ಬಳಸಿದ್ದಾರೆ ಎನ್ನಲು ಸಾಕ್ಷ್ಯ ಏನು?: ಸುಪ್ರೀಂ ಕೋರ್ಟ್
ದೇಶ

ತಿರುಪತಿ ಲಡ್ಡುಗೆ ಕಲಬೆರಕೆ ತುಪ್ಪ ಬಳಸಿದ್ದಾರೆ ಎನ್ನಲು ಸಾಕ್ಷ್ಯ ಏನು?: ಸುಪ್ರೀಂ ಕೋರ್ಟ್

ದೇವರನ್ನಾದರೂ ರಾಜಕಾರಣದಿಂದ ದೂರ ಇರಿಸಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. ಇದೇ ವೇಳೆ ತಿರುಪತಿಯಲ್ಲಿ ಲಡ್ಡು ತಯಾರಿಕೆಗೆ ಕಲಬೆರಕೆ ತುಪ್ಪ ಬಳಸಿದ್ದಾರೆ ಎನ್ನುವುದಕ್ಕೆ ಸಾಕ್ಷ್ಯ ಏನಿದೆ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ತಿರುಪತಿ ಲಡ್ಡು ವಿವಾದ: Pawan Kalyan ವಾರ್ನಿಂಗ್ ಬೆನ್ನಲ್ಲೇ ತಮಿಳು ನಟ Karthi ಕ್ಷಮೆಯಾಚನೆ!
ದೇಶ

ತಿರುಪತಿ ಲಡ್ಡು ವಿವಾದ: Pawan Kalyan ವಾರ್ನಿಂಗ್ ಬೆನ್ನಲ್ಲೇ ತಮಿಳು ನಟ Karthi ಕ್ಷಮೆಯಾಚನೆ!

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ಇತ್ತೀಚೆಗೆ ತಮಿಳುನಟ ಕಾರ್ತಿ ಕೂಡ ಸಿನಿಮಾವೊಂದರ ಕಾರ್ಯಕ್ರಮದಲ್ಲಿ ಲಡ್ಡು ವಿಚಾರ ಬಂದಾಗ ಅದು ಸೆನ್ಸಿಟಿವ್ ವಿಚಾರ ಅದರ ಬಗ್ಗೆ ಮಾತನಾಡುವುದು ಬೇಡ ಎಂದು ಅಪಹಾಸ್ಯ ಮಾಡಿದ್ದರು.

Tirupati Laddu row- ವಿವಾದ ಹುಟ್ಟುಹಾಕಿರುವ ತಿರುಪತಿ ಲಡ್ಡಿನ ಬಗ್ಗೆ ನಿಮಗೆಷ್ಟು ಗೊತ್ತು?
ವೆಬ್ ಸ್ಟೋರೀಸ್

Tirupati Laddu row- ವಿವಾದ ಹುಟ್ಟುಹಾಕಿರುವ ತಿರುಪತಿ ಲಡ್ಡಿನ ಬಗ್ಗೆ ನಿಮಗೆಷ್ಟು ಗೊತ್ತು?

Tirupati ಲಡ್ಡು ವಿವಾದ, ನಂದಿನಿ ತುಪ್ಪ ಬಳಸಿ- ಸರ್ಕಾರ; ಗೋರಿಪಾಳ್ಯ ಪಾಕ್‌ನಲ್ಲಿದೆಯಾ?- ನ್ಯಾಯಮೂರ್ತಿ; ಹಂಪನಾರಿಂದ ದಸರಾ ಉದ್ಘಾಟನೆ!
ವಿಡಿಯೋ

Tirupati ಲಡ್ಡು ವಿವಾದ, ನಂದಿನಿ ತುಪ್ಪ ಬಳಸಿ- ಸರ್ಕಾರ; ಗೋರಿಪಾಳ್ಯ ಪಾಕ್‌ನಲ್ಲಿದೆಯಾ?- ನ್ಯಾಯಮೂರ್ತಿ; ಹಂಪನಾರಿಂದ ದಸರಾ ಉದ್ಘಾಟನೆ!