ತಿರುಪತಿ ಲಡ್ಡು ವಿವಾದ

ತಿರುಪತಿ ಲಡ್ಡು ವಿವಾದ: TTD ಮಾಜಿ ಅಧ್ಯಕ್ಷರಿಗೆ ಮಧ್ಯಂತರ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಕಾರ!
ಜೂನ್ 2019 ರಿಂದ ಆಗಸ್ಟ್ 2023 ರವರೆಗೆ ಟಿಟಿಡಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದ ರೆಡ್ಡಿ ಅವರು, ಪ್ರತಿವಾದಿಗಳ ಆರೋಪದ ವಿರುದ್ಧ ತಾತ್ಕಾಲಿಕ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು.

ತಿರುಪತಿ ಲಡ್ಡು ವಿವಾದಕ್ಕೆ ಸಿಬಿಐ ತನಿಖೆ ಕೋರಿ ಅರ್ಜಿ: ಸುಪ್ರೀಂ ಕೋರ್ಟ್ ನಕಾರ
ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಸಾಮಾಜಿಕ ಕಾರ್ಯಕರ್ತ ಮತ್ತು 'ಗ್ಲೋಬಲ್ ಪೀಸ್ ಇನಿಶಿಯೇಟಿವ್' ಸಂಘಟನೆಯ ಅಧ್ಯಕ್ಷ ಕೆ ಎ ಪಾಲ್ ಸಲ್ಲಿಸಿದ ಮನವಿಯನ್ನು ವಜಾಗೊಳಿಸಿದೆ.

ತಿರುಪತಿ ಲಡ್ಡು ವಿವಾದ: ತನಿಖೆಗೆ CBI ಮೇಲ್ವಿಚಾರಣೆಯ SIT ತಂಡ ರಚಿಸಿದ ಸುಪ್ರೀಂ ಕೋರ್ಟ್

ತಿರುಪತಿ ಲಡ್ಡು ವಿವಾದ: ಆಂಧ್ರ ಸಿಎಂ ನಾಯ್ಡು ಪಾಪ ಪರಿಹಾರಕ್ಕೆ ಪೂಜೆ ಮಾಡುವಂತೆ ಜನರಿಗೆ ಜಗನ್ ಕರೆ
ಚಂದ್ರಬಾಬು ನಾಯ್ಡು ಮಾಡಿರುವ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಸೆಪ್ಟೆಂಬರ್ 28 ರಂದು ಆಂಧ್ರಪ್ರದೇಶದಾದ್ಯಂತ ದೇವಾಲಯಗಳಲ್ಲಿ ನಡೆಯುವ ಪೂಜೆಯಲ್ಲಿ ಭಾಗವಹಿಸುವಂತೆ ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಬುಧವಾರ ಕರೆ ನೀಡಿದ್ದಾರೆ.

ನನ್ನ ಮಕ್ಕಳು ಆರ್ಥೋಡಾಕ್ಸ್ ಕ್ರಿಶ್ಚಿಯನ್; ನಾನು ಮತಾಂತರಗೊಂಡಿದ್ದೇನೆ: DCM ಪವನ್ ಕಲ್ಯಾಣ್ ವಿಡಿಯೋ ವೈರಲ್
ವೈರಲ್ ವಿಡಿಯೋದಲ್ಲಿ, ಪವನ್ ಕಲ್ಯಾಣ್ ತನ್ನ ಮಕ್ಕಳು ಆರ್ಥೋಡಾಕ್ಸ್ ಕ್ರಿಶ್ಚಿಯನ್ನರು ಎಂದು ಒಪ್ಪಿಕೊಳ್ಳುತ್ತಾರೆ. ನಾನು ಚರ್ಚ್‌ಗಳಿಗೆ ಹೋಗಿದ್ದೇನೆ. ಬ್ಯಾಪ್ಟೈಜ್ ಆಗಿದ್ದೇನೆ ಎಂದು ಬಹಿರಂಗಪಡಿಸಿದ್ದು ಕ್ರಿಶ್ಚಿಯನ್ ಧರ್ಮದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ತಿರುಪತಿ ಲಡ್ಡು ವಿವಾದ ಬೆನ್ನಲ್ಲೆ ಯೋಗಿ ದಿಟ್ಟ ಹೆಜ್ಜೆ: ಆಹಾರ ಕಲಬೆರಕೆ ವಿರುದ್ಧ ಸಮರ ಸಾರಿದ ಸಿಎಂ!
ಆಹಾರ ಇಲಾಖೆ ಸಭೆಯಲ್ಲಿ ರಾಜ್ಯದ ಎಲ್ಲ ಹೋಟೆಲ್‌ಗಳು, ಧಾಬಾಗಳು, ರೆಸ್ಟೋರೆಂಟ್‌ಗಳ ಕೂಲಂಕುಷ ತನಿಖೆ ಮತ್ತು ಪರಿಶೀಲನೆಗೆ ಸಿಎಂ ಸೂಚನೆ ನೀಡಿದ್ದಾರೆ.

ತಿರುಪತಿ ಲಡ್ಡು ವಿವಾದ: ತುಪ್ಪ ಪೂರೈಕೆದಾರ ಎಆರ್ ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಗೆ FSSAI ನೋಟಿಸ್
2011ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ(ಆಹಾರ ಉತ್ಪನ್ನಗಳ ಗುಣಮಟ್ಟ ಮತ್ತು ಆಹಾರ ಸೇರ್ಪಡೆಗಳು) ನಿಯಮಾವಳಿಗಳ ಉಲ್ಲಂಘನೆಗಾಗಿ ನಿಮ್ಮ ಪರವಾನಗಿಯನ್ನು ಏಕೆ ಅಮಾನತುಗೊಳಿಸಬಾರದು?

ತಿರುಪತಿ ಲಡ್ಡು ವಿವಾದ: ಡಿಯರ್ ಪವನ್ ಕಲ್ಯಾಣ್...; ಪ್ರಕಾಶ್ ರಾಜ್ ಕೊಟ್ಟ ಸಲಹೆ...

ಡಿಯರ್ ಪವನ್ ಕಲ್ಯಾಣ್... ತನಿಖೆ ಮಾಡಿಸೋದು ಬಿಟ್ಟು ತಿರುಪತಿ ಲಡ್ಡು ವಿಚಾರದಲ್ಲಿ ಕೋಮು ಬೆಂಕಿ ಹಚ್ಚೋದು ಯಾಕೆ?: ಪ್ರಕಾಶ್ ರಾಜ್
ತಿರುಪತಿ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು (ಮೀನಿನ ಎಣ್ಣೆ, ಹಂದಿಯ ಕೊಬ್ಬು ಮತ್ತು ದನದ ಕೊಬ್ಬು) ಸೇರಿಸುವುದರಿಂದ ಜನರು ತುಂಬಾ ಅಸಮಾಧಾನಗೊಂಡಿದ್ದಾರೆ ಎಂದು ಪವನ್ ಕಲ್ಯಾಣ್ ಶುಕ್ರವಾರ ಪೋಸ್ಟ್‌ನಲ್ಲಿ ಹೇಳಿದ್ದರು.

