ದೇಶತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನಿಗೆ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು; Video
ಇಂದು ಬೆಳಗ್ಗೆ ತಿರುಪತಿಗೆ ಆಗಮಿಸಿದ ಅವರು ಮೊದಲು ತಿರುಮಲದ ಕ್ಷೇತ್ರಪಾಲಕ ವರಾಹಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಅವರು ವೆಂಕಟೇಶ್ವರ ಸ್ವಾಮಿಯ ಮುಖ್ಯ ದೇವಾಲಯಕ್ಕೆ ತೆರಳಿದರು.