ತಿರುಪುರ್

ಕೋವಿಡ್-19: 8 ವೈದ್ಯಕೀಯ ಸಿಬ್ಬಂದಿಗೆ ಸೋಂಕು, ತಮಿಳುನಾಡಿನಲ್ಲಿ ಸರ್ಕಾರಿ ಆಸ್ಪತ್ರೆ ಸ್ಥಗಿತ
8 ಮಂದಿ ವೈದ್ಯಕೀಯ ಸಿಬ್ಬಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ತಮಿಳುನಾಡಿನಲ್ಲಿ ಸರ್ಕಾರಿ ಆಸ್ಪತ್ರೆಯನ್ನೇ ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಮಗನ ಕಿರುಕುಳ ತಾಳಲಾರದೆ 'ದಯಾಮರಣ'ಕ್ಕೆ ಮೊರೆ ಇಟ್ಟ ವೃದ್ಧ ದಂಪತಿ
ಹೆತ್ತು, ಹೊತ್ತು ಸಾಕಿ ಸಲಹಿದ ಮಗನಿಂದಲೇ ಆಗುತ್ತಿದ್ದ ದೌರ್ಜನ್ಯ ಹಾಗೂ ಕಿರುಕುಳ ತಾಳಲಾರದೆ ವೃದ್ಧ ದಂಪತಿಗಳು ದಯಾಮರಣ ಕರುಣಿಸುವಂತೆ ಸರ್ಕಾರದ ಬಳಿ ಗೋಗರೆದಿರುವ ಘಟನೆಯೊಂದು ಚೆನ್ನೈನ ತಿರ್ಪುರ್ ನಲ್ಲಿ ನಡೆದಿದೆ.

