ತಿರುಪತಿ ತಿರುಮಲ ದೇವಾಸ್ಥಾನದ ನಾಪತ್ತೆಯಾಗಿರುವ ಆಭರಣಗಳು ಮಧ್ಯ ಪ್ರಾಚ್ಯದಲ್ಲಿವೆ ಎಂದು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಆರೋಪಿಸಿದ್ದಾರೆ...