ತಿರುಮಲ ದೇಗುಲ

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಎಚ್‌ಡಿ ಕುಮಾರಸ್ವಾಮಿ; ಕೇಂದ್ರ ಸಚಿವನಾಗಿ ಯಶಸ್ವಿಯಾಗಲು ಶಕ್ತಿ ನೀಡುವಂತೆ ಪ್ರಾರ್ಥನೆ!
ದೇಶ

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಎಚ್‌ಡಿ ಕುಮಾರಸ್ವಾಮಿ; ಕೇಂದ್ರ ಸಚಿವನಾಗಿ ಯಶಸ್ವಿಯಾಗಲು ಶಕ್ತಿ ನೀಡುವಂತೆ ಪ್ರಾರ್ಥನೆ!

ಕೇಂದ್ರದ ಭಾರಿ ಕೈಗಾರಿಕೆಗಳು ಮತ್ತು ಉಕ್ಕು ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಶನಿವಾರ ಬೆಳಗ್ಗೆ ಆಂಧ್ರ ಪ್ರದೇಶದ ತಿರುಮಲ ದೇವಸ್ಥಾನದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದರು. ಕೇಂದ್ರ ಸರ್ಕಾರದ ಸಚಿವರಾಗಿ ತಮ್ಮ ಕೆಲಸ ಯಶಸ್ವಿಯಾಗಲು ತಿಮ್ಮಪ್ಪನ ಆಶೀರ್ವಾದ ಕೋರಿದರು.

ತಿರುಪತಿ ಲಡ್ಡು ತಯಾರಿಕಾ ಘಟಕದಲ್ಲಿ ಭಾರೀ ಅಗ್ನಿವಢ
ದೇಶ

ತಿರುಪತಿ ಲಡ್ಡು ತಯಾರಿಕಾ ಘಟಕದಲ್ಲಿ ಭಾರೀ ಅಗ್ನಿವಢ

ವಿಶ್ವ ಪ್ರಸಿದ್ಧ ತಿರುಮಲ ದೇವಸ್ಥಾನದ ಲಡ್ಡು ತಯಾರಿಸುವ ಅಡುಗೆ ಕೋಣೆಯಲ್ಲಿ ಅಗ್ನಿ ಅವಘಟ ಸಂಭವಿಸಿದ್ದು, ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. 

ಅನಂತ ಪದ್ಮನಾಭನನ್ನೂ ಮೀರಿಸುವ ಅಪಾರ ಸಂಪತ್ತು ತಿರುಮಲದ ರಹಸ್ಯ ಕೋಣೆಯಲ್ಲಿದೆಯಂತೆ!
ದೇಶ

ಅನಂತ ಪದ್ಮನಾಭನನ್ನೂ ಮೀರಿಸುವ ಅಪಾರ ಸಂಪತ್ತು ತಿರುಮಲದ ರಹಸ್ಯ ಕೋಣೆಯಲ್ಲಿದೆಯಂತೆ!

ವಿಶ್ವ ವಿಖ್ಯಾತ, ಕಲಿಯುಗ ವೈಕುಂಠ ತಿರುಪತಿ ತಿರುಮಲದಲ್ಲಿ ಕೇರಳದ ಅನಂತ ಪದ್ಮನಾಭ ಸ್ವಾಮಿ ದೇಗುಲವನ್ನೂ ಮೀರಿಸುವ ಅಪಾರ ಸಂಪತ್ತಿರುವ ರಹಸ್ಯ ಕೋಣೆಯೊಂದಿದೆ ಎನ್ನಲಾಗುತ್ತಿದೆ.