ದೇಶತಿರುವಣ್ಣಮಲೈ: ಯೋಗೇಂದ್ರ ಯಾದವ್ ವಶಕ್ಕೆ, ಪೊಲೀಸರಿಂದ ಹಲ್ಲೆ ಆರೋಪ
ಉದ್ದೇಶಿಸಿ ಚೆನ್ನೈ- ಸೇಲಂ ನಡುವಣ ಅಷ್ಟಪಥ ಹೆದ್ದಾರಿ ಯೋಜನೆ ಭೂ ಸ್ವಾಧೀನ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಸಂಕಷ್ಟ ಆಲಿಸಲು ಬಂದಿದ್ದ ಸ್ವರಾಜ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷ ಯೋಗೇಂದ್ರ ಯಾದವ್ ಅವರನ್ನು ಇಂದು ಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ.