ತಿರುವನಂತಪುರ ವಿಮಾನ ನಿಲ್ದಾಣ

ಬಾಂಬ್ ಬೆದರಿಕೆ ಕರೆ: ಕೇರಳದ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಸ್ಥಿತಿ ಹೇರಿಕೆ
ದೇಶ

ಬಾಂಬ್ ಬೆದರಿಕೆ ಕರೆ: ಕೇರಳದ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಸ್ಥಿತಿ ಹೇರಿಕೆ

ವಿಮಾನವು ಬೆಳಗ್ಗೆ 8 ಗಂಟೆಯ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದ ವೇಳೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಅದನ್ನು ಪ್ರತ್ಯೇಕ ಕಡೆಗೆ ಸ್ಥಳಾಂತರಿಸಲಾಯಿತು. ಪ್ರಯಾಣಿಕರನ್ನು ವಿಮಾನದಿಂದ ಸ್ಥಳಾಂತರಿಸಲಾಗುತ್ತಿದೆ.

ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ: 2008 ರ ಬೆಂಗಳೂರು ಸ್ಫೋಟದಲ್ಲಿ ಒಬ್ಬ ಭಾಗಿ
ದೇಶ

ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ: 2008 ರ ಬೆಂಗಳೂರು ಸ್ಫೋಟದಲ್ಲಿ ಒಬ್ಬ ಭಾಗಿ

2008ರಲ್ಲಿ ನಡೆದಿದ್ದ ಬೆಂಗಳೂರು ಬಾಂಬ್ ಸ್ಪೋಟ ಪ್ರಕರಣದಲ್ಲಿ ಭಾಗಿ ಮತ್ತು ಲಷ್ಕರ್ ಇ- ತೊಯ್ಬಾ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಶಂಕೆಯ ಆಧಾರದ ಮೇಲೆ ತಿರುವನಂತಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಬ್ಬರನ್ನು ಕೇಂದ್ರಿಯ ತನಿಖಾ ತಂಡ ಸೋಮವಾರ ಬಂಧಿಸಿದೆ.