ದೇಶಜೈಲಿನಲ್ಲಿ ಕೊಲೆಗಾರರ ಜತೆ ಸಿಸೋಡಿಯಾ ಇರಿಸಿದ್ದು ಏಕೆ?: 'ರಾಜಕೀಯ ಕೊಲೆ'ಗೆ ಸಂಚು ಎಂದ ಆಪ್
ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ತಿಹಾರ್ ಜೈಲಿನ ಸೆಲ್ ನಂಬರ್ 1ರಲ್ಲಿ ಇರಿಸಲಾಗಿದ್ದು, ಅದರ ಪಕ್ಕದ ವಾರ್ಡ್ ನಂ 9ರಲ್ಲಿ ಘೋರ ಕೊಲೆ ಅಪರಾಧಿಗಳನ್ನು ಇರಿಸಲಾಗಿದೆ. ಈ ಮೂಲಕ "ರಾಜಕೀಯ...