ತೀರ್ಥಹಳ್ಳಿ

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಭಾರೀ ಮಳೆ; ಗುಡ್ಡ ಕುಸಿತದಿಂದ ಒಂದೇ ಕುಟುಂಬದ ಮೂವರು ದುರ್ಮರಣ
ರಾಜ್ಯ

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಭಾರೀ ಮಳೆ; ಗುಡ್ಡ ಕುಸಿತದಿಂದ ಒಂದೇ ಕುಟುಂಬದ ಮೂವರು ದುರ್ಮರಣ

ಇವರೆಲ್ಲ ಮಲಗಿದ್ದಾಗ ರಾತ್ರಿ ಮನೆ ಮೇಲೆ ಗುಡ್ಡ ಕುಸಿದಿದೆ. ಮಣ್ಣಿನಡಿ ಮೃತದೇಹಗಳು ಸಿಲುಕಿವೆ. ಜೆಸಿಬಿ ಬಳಸಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ತೆರವು ಕಾರ್ಯಕ್ಕೆ ಮಳೆಯಿಂದ ಕಷ್ಟವಾಗುತ್ತಿದೆ.

ಬೆಂಗಳೂರು: ತೀರ್ಥಹಳ್ಳಿ ತಹಶೀಲ್ದಾರ್ ಜಿ.ಬಿ ಜಕ್ಕನಗೌಡರ್ ಶವವಾಗಿ ಪತ್ತೆ!
ರಾಜ್ಯ

ಬೆಂಗಳೂರು: ತೀರ್ಥಹಳ್ಳಿ ತಹಶೀಲ್ದಾರ್ ಜಿ.ಬಿ ಜಕ್ಕನಗೌಡರ್ ಶವವಾಗಿ ಪತ್ತೆ!

ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ವೈಭವ್ ಲಾಡ್ಜ್‌ನ ಕೊಠಡಿಯಲ್ಲಿ ಬುಧವಾರ ರಾತ್ರಿ ‌ಮೃತದೇಹ ಪತ್ತೆಯಾಗಿದೆ. ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಕೆಎಫ್​ಡಿ ಪ್ರಕರಣ ಪತ್ತೆ, ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
ರಾಜ್ಯ

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಕೆಎಫ್​ಡಿ ಪ್ರಕರಣ ಪತ್ತೆ, ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ತೀರ್ಥಹಳ್ಳಿ ತಾಲೂಕಿನ ಅತ್ತಿಸರ ಗ್ರಾಮದಲ್ಲಿ ಕಳೆದ ಗುರುವಾರ ಕೆಎಫ್​ಡಿ (ಕ್ಯಾಸನೂರು ಫಾರೆಸ್ಟ್​ ಡಿಸೀಸ್) ​ಮೊದಲ ಪ್ರಕರಣ ಪತ್ತೆಯಾಗಿದೆ.

ಕಾಲೇಜು ಯುವತಿಯರೊಂದಿಗಿರುವ ಅಶ್ಲೀಲ ವಿಡಿಯೋ ಹಂಚಿಕೊಂಡ ಎಬಿವಿಪಿ ನಾಯಕನ ಬಂಧನ!
ರಾಜ್ಯ

ಕಾಲೇಜು ಯುವತಿಯರೊಂದಿಗಿರುವ ಅಶ್ಲೀಲ ವಿಡಿಯೋ ಹಂಚಿಕೊಂಡ ಎಬಿವಿಪಿ ನಾಯಕನ ಬಂಧನ!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಕೆಲವು ಹುಡುಗಿಯರೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ: ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ
ರಾಜ್ಯ

ಶಿವಮೊಗ್ಗ: ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶನಿವಾರ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ದ್ವಿಚಕ್ರವಾಹನ ಸವಾರರನ್ನು ತಮ್ಮ ಎಸ್ಕಾರ್ಟ್ ವಾಹನದಲ್ಲಿ ಆಸ್ಪತ್ರೆಗೆ ಸ್ಥಳಾಂತರಿಸುವ ಮೂಲಕ...

ಅಫ್ಘಾನಿಸ್ತಾನದಲ್ಲಿ ಸಿಕ್ಕಿಹಾಕಿಕೊಂಡಿರುವ ಕರ್ನಾಟಕ ಮೂಲದ ಇಬ್ಬರು ಪಾದ್ರಿಗಳು: ನೆರವಿಗೆ ಕುಟುಂಬಸ್ಥರ ಮೊರೆ  
ರಾಜ್ಯ

ಅಫ್ಘಾನಿಸ್ತಾನದಲ್ಲಿ ಸಿಕ್ಕಿಹಾಕಿಕೊಂಡಿರುವ ಕರ್ನಾಟಕ ಮೂಲದ ಇಬ್ಬರು ಪಾದ್ರಿಗಳು: ನೆರವಿಗೆ ಕುಟುಂಬಸ್ಥರ ಮೊರೆ  

ನಗರದ ಬಳಿಯ ಸಿದ್ದಕಟ್ಟೆಯ ಫಾದರ್ ಜೆರೊಮೆ ಸಿಕ್ವೆರಾ ಮತ್ತು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಫಾದರ್ ಪಿ ರಾಬರ್ಟ್ ರೋಡ್ರಿಗಸ್ ಎಂಬ ಇಬ್ಬರು ಜೆಸ್ಯೂಟ್ ಪಾದ್ರಿಗಳು ಅಫ್ಘಾನಿಸ್ತಾನದಲ್ಲಿ ಸಿಲುಕಿಹಾಕಿಕೊಂಡಿದ್ದಾರೆ.

ಶಿವಮೊಗ್ಗ: ಚಲಿಸುತ್ತಿದ್ದ ವಾಹನದಿಂದ ಬಿದ್ದ ಮಗುವನ್ನು ಮತ್ತೆ ಪೋಷಕರ ಮಡಿಲು ಸೇರಿಸಿದ ಪೋಲೀಸರು
ರಾಜ್ಯ

ಶಿವಮೊಗ್ಗ: ಚಲಿಸುತ್ತಿದ್ದ ವಾಹನದಿಂದ ಬಿದ್ದ ಮಗುವನ್ನು ಮತ್ತೆ ಪೋಷಕರ ಮಡಿಲು ಸೇರಿಸಿದ ಪೋಲೀಸರು

ತೀರ್ಥಹಳ್ಳಿ ತಾಲೂಕಿನ ಅಗುಂಬೆ ಘಾಟ್ ಮೂಲಕ ಪ್ರಯಾಣಿಸುತ್ತಿದ್ದಾಗ ಚಲಿಸುತ್ತಿದ್ದ ವಾಹನದಿಂದ ಆಕಸ್ಮಿಕವಾಗಿ ಬಿದ್ದು ತಾಯಿಯಿಂದ ಬೇರ್ಪಟ್ಟಿದ್ದ ಎರಡೂವರೆ ವರ್ಷದ ಬಾಲಕಿ ಕೆಲವೇ ಗಂಟೆಗಳಲ್ಲಿ ಮತ್ತೆ ಹೆತ್ತವರನ್ನು ಸೇರಿದ ಘಟನೆ ಗುರುವಾರ ನಡೆದಿದೆ. ಪೋಲೀಸರ ಸಹಕಾರದಿಂದ ಈ ಬಾಲಕಿ ಹೆತ್ತವರ ಮಡಿಲನ್ನು ಸೇರಿದ್ದು ಬಾಲಕಿಯ ಪೋಷಕರು ಪೋಲೀಸರಿಗೆ ಧನ್ಯವಾದ ಸಮರ್ಪಿಸಿದ್ದಾರೆ.

ತೀರ್ಥಹಳ್ಳಿ: ವಿಕಲಚೇತನ ಯುವತಿ ಮೇಲೆ ಅತ್ಯಾಚಾರ ಯತ್ನ ನಡೆಸಿದ ಯುವಕನಿಗೆ ಗೂಸಾ
ರಾಜ್ಯ

ತೀರ್ಥಹಳ್ಳಿ: ವಿಕಲಚೇತನ ಯುವತಿ ಮೇಲೆ ಅತ್ಯಾಚಾರ ಯತ್ನ ನಡೆಸಿದ ಯುವಕನಿಗೆ ಗೂಸಾ

ಯುವಕನೊಬ್ಬ ವಿಕಲಚೇತನ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಾರ್ವಜನಿಕರಿಂದ ಗೂಸಾ ತಿಂದ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಗಾರ್ಡರಗದ್ದೆಯಲ್ಲಿ ನಡೆದಿದೆ.

ಶಿವಮೊಗ್ಗ: ಮದುವೆಗೆ ನಿರಾಕರಿಸಿದ ಪ್ರಿಯಕರನಿಗೆ ಚಾಕುವಿನಿಂದ ಇರಿದ ಪ್ರೇಯಸಿ
ರಾಜ್ಯ

ಶಿವಮೊಗ್ಗ: ಮದುವೆಗೆ ನಿರಾಕರಿಸಿದ ಪ್ರಿಯಕರನಿಗೆ ಚಾಕುವಿನಿಂದ ಇರಿದ ಪ್ರೇಯಸಿ

ತನ್ನನ್ನು ಪ್ರೀತಿಸಿ ಮದುವೆಯಾಗಲು ನಿರಾಕರಿಸಿದ ಪ್ರಿಯಕರಿನಿಗೆ ಸಾರ್ವಜನಿಕವಾಗಿಯೇ ಪ್ರೇಯಸಿ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ ಘಟನೆ...