ಸಿನಿಮಾ ಸುದ್ದಿ'ಕಾಂತಾರ' ಗೆ ಅಂತರರಾಷ್ಟ್ರೀಯ ವಿಶೇಷ ಪ್ರಶಸ್ತಿ: ಶಂಕರ್ನಾಗ್ಗೆ ಸಮರ್ಪಿಸಿದ ರಿಷಬ್ ಶೆಟ್ಟಿ!
ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಭ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಚಿತ್ರದ ಪೂರ್ವ ಭಾಗವಾದ ‘ಕಾಂತಾರ – ಅಧ್ಯಾಯ 1’, ಸೋಮವಾರವಷ್ಟೇ ಅದ್ಧೂರಿಯಾಗಿ ಪ್ರಾರಂಭವಾಗಿತ್ತು. ಇಂದು ಚಿತ್ರವು ಇನ್ನೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ.