ರಾಜ್ಯರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ತೀವ್ರವಾಗಿ ಗಾಯಗೊಂಡ ಮಹಿಳಾ ಟೆಕ್ಕಿಗೆ ಶೇ.40 ರಷ್ಟು ಸುಟ್ಟ ಗಾಯ
ಶುಕ್ರವಾರ ಮಧ್ಯಾಹ್ನ ಸಂಭವಿಸಿದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ 10 ಜನರ ಪೈಕಿ 46 ವರ್ಷದ ಮಹಿಳೆಗೆ ಶೇ.40ರಷ್ಟು ಸುಟ್ಟ ಗಾಯಗಳಾಗಿದ್ದು, ಕುಂದಲಹಳ್ಳಿಯ ಬ್ರೂಕ್ಫೀಲ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.