ದೇಶಶುಕ್ರವಾರ ಮುಂಜಾನೆ ತಮಿಳುನಾಡು ದಾಟಲಿರುವ ಬುರೆವಿ ಚಂಡಮಾರುತ
ಪಂಬನ್ ಸಮೀಪದಲ್ಲಿರುವ ಬುರೆವಿ ಚಂಡಮಾರುತ ಗಂಟೆಗೆ 9 ಕಿಲೋ ಮೀಟರ್ ವೇಗದಲ್ಲಿ ಪಶ್ಚಿಮದತ್ತ ಚಲಿಸುತ್ತಿದ್ದು, ಪಂಬನ್ನಿಂದ ನೈರುತ್ಯಕ್ಕೆ 20 ಕಿ.ಮೀ ಮತ್ತು ಕನ್ಯಾಕುಮಾರಿಯ ಪೂರ್ವ-ಈಶಾನ್ಯಕ್ಕೆ 210 ಕಿ.ಮೀ ದೂರದಲ್ಲಿರುವ ರಾಮನಾಥಪುರಂ ಕರಾವಳಿಯ ಸಮೀಪದಲ್ಲಿದೆ.