ದೇಶCyclone Montha: ಆಂಧ್ರ, ಒಡಿಶಾ ರಾಜ್ಯಗಳಲ್ಲಿ ಭಾರೀ ಮಳೆ, ತೀವ್ರ ಗಾಳಿ; ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳಿಗೆ IMD ಮುನ್ನೆಚ್ಚರಿಕೆ ಏನು?
ನಾಳೆ ಬೆಳಗ್ಗೆಯೊಳಗೆ ಒಡಿಶಾದಲ್ಲಿ 'ಮೊಂಥಾ' ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದ್ದು, ಗಾಳಿಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.