ಬಾಲಿವುಡ್ವಿಶ್ವ ಬಾಕ್ಸ್ ಆಫೀಸ್ ನಲ್ಲಿ 200 ಕೋಟಿ ರೂ. ದಾಟಿದ 'ತೂ ಝೂಟಿ ಮೈನ್ ಮಕ್ಕರ್'
ರಣಬೀರ್ ಕಪೂರ್ ಮತ್ತು ಶ್ರದ್ಧಾ ಕಪೂರ್ ಅಭಿನಯದ ರೊಮ್ಯಾಂಟಿಕ್-ಕಾಮಿಡಿ ಸಿನಿಮಾ 'ತು ಝೂಟಿ ಮೈನ್ ಮಕ್ಕರ್' ವಿಶ್ವ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ 200 ಕೋಟಿ ರೂ. ದಾಟಿದೆ ಎಂದು ನಿರ್ಮಾಪಕರು ಶುಕ್ರವಾರ ತಿಳಿಸಿದ್ದಾರೆ.