ರಾಜ್ಯಶಿವಮೊಗ್ಗ: ಮೈದುಂಬಿ ಹರಿಯುತ್ತಿರುವ ತುಂಗಾ-ಭದ್ರಾ; ಜಲಾಶಯಗಳಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!
ಮಳೆಯಿಂದ ತುಂಗಾ ನದಿಯೂ ತುಂಬಿ ಹರಿಯುತ್ತಿದ್ದು, ಅಣೆಕಟ್ಟಿನಿಂದ 89,503 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ನದಿ ತೀರದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರಬೇಕು.