ತುಂಗಭದ್ರ ಜಲಾಶಯ

ಆಂಧ್ರಪ್ರದೇಶ: ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲು
ಕರ್ನೂಲು ಜಿಲ್ಲೆಯ ಕೋಸಿಗಿ ಆರ್‌ಡಿಎಸ್ ಅಣೆಕಟ್ಟಿಗೆ ಸ್ನಾನ ಮಾಡಲು ಹೋಗಿದ್ದ ಕರ್ನಾಟಕ ಮೂಲದ ನಾಲ್ವರು ತುಂಗಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ 15 ಸದಸ್ಯರ ತಂಡ ಮದುವೆ ಕಾರ್ಯಕ್ರಮ ನಿಮಿತ್ತ ಆಂಧ್ರಪ್ರದೇಶಕ್ಕೆ ಹೋಗಿತ್ತು.

ತುಂಗಭದ್ರಾ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ: ಮುಖ್ಯಮಂತ್ರಿಯೊಬ್ಬರು ಬಾಗಿನ ಅರ್ಪಿಸಿದ್ದು ಇದೇ ಮೊದಲು!
ಕೊಚ್ಚಿ ಹೋಗಿದ್ದ ಕ್ರೆಸ್ಟ್ ಗೇಟನ್ನು ಪರಿಶೀಲಿಸಲು ಸಿದ್ದರಾಮಯ್ಯ ಆಗಸ್ಟ್ 13ಕ್ಕೆ ಇಲ್ಲಿಗೆ ಬಂದಿದ್ದರು. ಅದರ ಬಳಿಕ ಇಂದು ಬಂದು ಬಾಗಿನ ಅರ್ಪಿಸಿದ್ದಾರೆ.

ಟಿಬಿ ಡ್ಯಾಂನ 19ನೇ ಗೇಟ್ಗೆ ಸ್ಟಾಪ್ ಲಾಗ್ಗೆ ಅಳವಡಿಕೆ ಯಶಸ್ವಿ, ಪೋಲಾಗುತ್ತಿದ್ದ ನೀರು ಬಂದ್!
ತಜ್ಞ ಕನ್ನಯ್ಯ ನಾಯ್ಡು ತಂಡ ಮೂರು ದಿನಗಳಿಂದ ಸ್ಟಾಪ್ ಲಾಗ್ಗೆ ಅಳವಡಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿತ್ತು. ನಿನ್ನೆ ಮೊದಲ ಸ್ಟಾಪ್ ಲಾಗ್ ಅಳವಡಿಸಲಾಗಿದ್ದು ಇಂದು ಮೂರು ಸ್ಟಾಪ್ ಲಾಗ್ ಅಳವಡಿಸಲಾಗಿದೆ.

ಜಲಾಶಯ ನಿರ್ಮಾಣ ಸಂಬಂಧ ಆಂಧ್ರ, ತೆಲಂಗಾಣ ಜೊತೆ ಶೀಘ್ರದಲ್ಲೇ ಮಾತುಕತೆ: ಸಿಎಂ ಬೊಮ್ಮಾಯಿ
ತುಂಗಭದ್ರ ಜಲಾಶಯ ನಿರ್ಮಾಣ ಸಂಬಂಧ ನೆರೆ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳೊಂದಿಗೆ ಶೀಘ್ರದಲ್ಲೇ ಮಾತುಕತೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ.

