ತುಂಗಭದ್ರಾ ಜಲಾಶಯ

ತುಂಗಭದ್ರಾ ಜಲಾಶಯದ ಹೂಳು ತೆರವು ಸಾಧ್ಯವಿಲ್ಲದಿದ್ದರೆ ಸಮಾನಾಂತರ ಜಲಾಶಯ ನಿರ್ಮಿಸಿ: ರಾಜ್ಯ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ!
ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹವಾಗಿರುವ ಅಪಾರ ಪ್ರಮಾಣದ ಹೂಳನ್ನು ವೈಜ್ಞಾನಿಕವಾಗಿ ತೆಗೆಯಲು ಸಾಧ್ಯವೇ ಎಂಬುದನ್ನು ತಜ್ಞರು ತಕ್ಷಣವೇ ಪರಿಶೀಲಿಸಬೇಕು ಎಂದು ಹೇಳಿದರು.

ತುಂಗಭದ್ರಾ ನೀರು ಹಂಚಿಕೆ ವಿವಾದ: ಆಂಧ್ರಪ್ರದೇಶದತ್ತ ಹರಿಯುತ್ತಿದ್ದ ನೀರು ತಡೆದ ಬಳ್ಳಾರಿ ರೈತರು, Video
ಮುಂದಿನ ದಿನಗಳಲ್ಲಿ ಪೂರಕ ವಾತಾವರಣವಿದ್ದರೆ ಮತ್ತು ಅಗತ್ಯ ಜಲಾಶಯಕ್ಕೆ ಹೆಚ್ಚಿನ ನೀರು ಬಂದರೆ ನಾವೇ ಚೀಲಗಳನ್ನು ತೆಗೆದು ಅವರಿಗೆ ನೀರು ಹರಿಯುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ತುಂಗಭದ್ರೆಗೆ ಹೊಸ ಕಳೆ; ನೂತನ 33 ಕ್ರೆಸ್ಟ್ ಗೇಟ್‌ಗಳ ಲೋಕಾರ್ಪಣೆ: ಒಂದೇ ವೇದಿಕೆಯಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು..!
ಅಣೆಕಟ್ಟಿನ 18ನೇ ಗೇಟ್ ಸಮೀಪ ನಡೆದ ಪೂಜಾ ವಿಧಿಗಳ ಬಳಿಕ ನೂತನ ಗೇಟ್‌ಗಳ ಲೋಕಾರ್ಪಣೆ ನೆರವೇರಿತು. ಡಿ.ಕೆ. ಶಿವಕುಮಾರ್ ಅವರು 18ನೇ ಗೇಟ್‌ಗೆ ಚಾಲನೆ ನೀಡಿದರೆ, ಸಿ.ಆರ್. ಪಾಟೀಲ್ ಅವರು 17ನೇ ಗೇಟ್ ಉದ್ಘಾಟಿಸಿದರು.

ಹೊಸಪೇಟೆ ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ; 33 ಹೊಸ ಕ್ರಸ್ಟ್‌ಗೇಟ್ ಅಳವಡಿಕೆ ವೀಕ್ಷಣೆ; Video
ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದು ಹೊಸ ಗೇಟ್ ಅಳವಡಿಸಿದ ನಂತರ ಇದೇ ಮೊದಲ ಬಾರಿಗೆ ಅವರು ಡ್ಯಾಂಗೆ ಆಗಮಿಸಿದ್ದಾರೆ.

ಜೂನ್ 2026ರೊಳಗೆ ತಂಗಭದ್ರಾ ಡ್ಯಾಮ್ ಕ್ರೆಸ್ಟ್ ಗೇಟ್ ಅಳವಡಿಕೆ ಪೂರ್ಣ: ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಒಟ್ಟು 42 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸುವ ಗುರಿಯನ್ನು ಸರ್ಕಾರ ಹೊಂದಿದೆ. 30 ಲಕ್ಷ ಹೆಕ್ಟೇರ್ ವ್ಯಾಪ್ತಿಯನ್ನು ಹೊಂದಿರುವ ಯೋಜನೆಗಳು ಪ್ರಸ್ತುತ ಪ್ರಗತಿಯಲ್ಲಿವೆ.

TB ಜಲಾಶಯ ಮಂಡಳಿ ಕಾರ್ಯದರ್ಶಿ ನಿವಾಸದ ಆವರಣದಲ್ಲಿ ಬೆಲೆ ಬಾಳುವ ಶ್ರೀಗಂಧದ ಮರಗಳ ಕಳ್ಳತನ; SIT ರಚನೆ
ಸಿಸಿಟಿವಿ ದೃಶ್ಯಾವಳಿಗಳು ಮತ್ತು ಇತರ ತಾಂತ್ರಿಕ ಪುರಾವೆಗಳನ್ನು ಬಳಸಿಕೊಂಡು ಆರೋಪಿಗಳ ಗುರುತಿಸಲು ಮತ್ತು ಬಂಧಿಸಲು ಪ್ರಯತ್ನಗಳು ಮುಂದುವರೆದಿವೆ.

ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್'ಗಳು ಶೀಘ್ರದಲ್ಲೇ ದುರಸ್ತಿ: ಸಿಎಂ ಸಿದ್ದರಾಮಯ್ಯ
ಜಲಾಶಯದ ಕ್ರೆಸ್ಟ್ ಗೇಟ್ ಸಂಖ್ಯೆ 19 ರಲ್ಲಿ ಸ್ಟಾಪ್‌ಲಾಗ್ ಅನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ. ಕಳೆದ ವರ್ಷ ಗೇಟ್ ಕೊಚ್ಚಿ ಹೋಗಿತ್ತು. ಗೇಟ್ ಅನ್ನು ಸರಿಪಡಿಸಲು ನಮ್ಮ ಸರ್ಕಾರ ತ್ವರಿತವಾಗಿ ಪ್ರತಿಕ್ರಿಯಿಸಿದೆ.

ತುಂಗಭದ್ರಾ ಅಣೆಕಟ್ಟು ನೂತನ ಕ್ರೆಸ್ಟ್ ಗೇಟ್ ತಯಾರಿಕೆ ಪ್ರಗತಿಯಲ್ಲಿ; ರೈತರ ಎರಡನೇ ಬೆಳೆಗೆ ನೀರು ಬಿಡುವುದಿಲ್ಲ: ಡಿ.ಕೆ ಶಿವಕುಮಾರ್
ಗೇಟ್ ಗಳ ಫ್ಯಾಬ್ರಿಕೇಷನ್ ಕೆಲಸ ಪ್ರಾರಂಭವಾಗಿದೆ. ಅಗತ್ಯ ಸಲಕರಣೆಗಳು ಬರುತ್ತಿವೆ. ಗದಗ, ಹೊಸಪೇಟೆಯಲ್ಲಿ ಎರಡೆರಡು ಕಡೆ ಗೇಟ್ ಗಳ ತಯಾರಿ ಕೆಲಸ ಮುಂದುವರೆದಿದೆ. ಜಿಂದಾಲ್ ಅವರು ಇದಕ್ಕೆ ಸಹಕಾರ ನೀಡುತ್ತಿದ್ದಾರೆ.

ತುಂಗಭದ್ರಾ ಜಲಾಶಯದಿಂದ 3 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ಕಂಪ್ಲಿ ಸೇತುವೆ ಸೇರಿ 7 ಪ್ರಸಿದ್ಧ ಸ್ಮಾರಕಗಳು ಮುಳುಗಡೆ
ಮಲೆನಾಡು ಪ್ರದೇಶ ಸೇರಿದಂತೆ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಕೂಡ ಗಣನೀಯವಾಗಿ ಹೆಚ್ಚಾಗಿದೆ.

