ರಾಜ್ಯಸಿದ್ದರಾಮಯ್ಯನವರೇ.. ಅಧಿಕಾರದ ತೆವಲಿಗೆ ರೈತರ ಬದುಕಿನ ಜೊತೆ ಇನ್ನೆಷ್ಟು ದಿನ ಚೆಲ್ಲಾಟ?: ತುಂಗಭದ್ರಾ ಡ್ಯಾಂ ಗೇಟ್ ಬಗ್ಗೆ ಆರ್ ಅಶೋಕ್
ಕಾಲಕಾಲಕ್ಕೆ ಜಲಾಶಯದ ತಾಂತ್ರಿಕ ಸಮಿತಿಯ ಸಭೆ ಮಾಡಿ ಡ್ಯಾಂನ ಸುರಕ್ಷತೆ, ನಿರ್ವಹಣೆ ಬಗ್ಗೆ ಗಮನ ಹರಿಸದಿದ್ದರೆ ಇವತ್ತು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿರುವ ವಿಪಕ್ಷ ನಾಯಕ ಆರ್ ಅಶೋಕ್, ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಕಿಡಿ ಕಾರಿದ್ದಾರೆ.