ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಸಿಗರೇಟ್ ತುಂಡುಗಳ ನಿರ್ಲಕ್ಷ ವಿಲೇವಾರಿಗೆ ಕಡಿವಾಣ ಹಾಕಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಮುಂದಾಗಿದೆ.