ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ಈ ಘಟನೆಗೆ ಯಾರೂ ಹೊಣೆಯಲ್ಲ ಎಂದು ಹೇಳಿರುವುದನ್ನು ನಾನು ಒಪ್ಪುವುದಿಲ್ಲ. ಇದರಲ್ಲಿ ಲೋಪ ಇದೆ.