ರಾಜಕೀಯಕಾಂಗ್ರೆಸ್'ನವರು ತುಕ್ಡೇ-ತುಕ್ಡೇ ಗ್ಯಾಂಗ್'ಗೆ ಬೆಂಬಲ ನೀಡುತ್ತಿದ್ದಾರೆ: ಗೃಹ ಸಚಿವ ಬೊಮ್ಮಾಯಿ
ಕಾಂಗ್ರೆಸ್ ನಾಯಕರು ತುಕ್ಡೇ ತುಕ್ಡೇ ಗ್ಯಾಂಗ್'ಗೆ ಬೆಂಬಲ ನೀಡುತ್ತಿದ್ದಾರೆ. ನನ್ನ ಬಳಿ ಈ ಬಗ್ಗೆ ದಾಖಲೆಗಳಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಡಿದ ಆರೋಪದಿಂದ ವಿಧಾನಸಬೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರು ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು.