ತುಟ್ಟಿಭತ್ಯೆ ಹೆಚ್ಚಳ

ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್: ಶೇ. 2 ರಷ್ಟು ತುಟ್ಟಿಭತ್ಯೆ ಹೆಚ್ಚಳ
ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1ರಿಂದಲೇ ಅನ್ವಯವಾಗುವಂತೆ ಮೂಲವೇತನದ ಶೇ.12.25 ರಿಂದ ಶೇ.14.25ಕ್ಕೆ ಪರಿಷ್ಕರಿಸಿ ರಾಜ್ಯ ಸರ್ಕಾರ ಇಂದು ಆದೇಶಿಸಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಹೆಚ್ಚಿಸಿದ ಸಿಎಂ ಬೊಮ್ಮಾಯಿ ಸರ್ಕಾರ
ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಂತಸ ಸುದ್ದಿ ನೀಡಿದ್ದು, ಕಳೆದ ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಜು.1 ರಿಂದ ಪೂರ್ವಾನ್ವಯವಾಗುವಂತೆ ಜಾರಿ: ಹಣಕಾಸು ಸಚಿವಾಲಯ
ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಲಾಗಿದ್ದು ಜು.1, 2021 ರಿಂದ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಲಾಗಿದೆ.

