ದೇಶವಿವಾದಾತ್ಮಕ ಹೇಳಿಕೆ: ಸೂಪರ್ ಸ್ಟಾರ್ ರಜನಿಕಾಂತ್ ಗೆ ಎರಡನೇ ಬಾರಿಗೆ ಸಮನ್ಸ್!
ಕಳೆದ ಎರಡು ವರ್ಷಗಳ ಹಿಂದೆ ನಡೆದಿದ್ದ ತುತುಕೂಡಿ ಪೊಲೀಸ್ ಫೈರಿಂಗ್ ಘಟನೆ ಬಗ್ಗೆ ವಿಚಾರಣೆ ನಡೆಸುತ್ತಿರುವ ಏಕ ವ್ಯಕ್ತಿ ಆಯೋಗವು, ಬರುವ ಜನವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಸಮನ್ಸ್ ನೀಡಿದೆ.