ಬಾಲಿವುಡ್ನಟಿ ತುನೀಶಾ ಶರ್ಮಾ ಆತ್ಮಹತ್ಯೆ ಪ್ರಕರಣ: ಶೀಜಾನ್ ಖಾನ್ಗೆ ಜಾಮೀನು, 3 ತಿಂಗಳ ಬಳಿಕ ಜೈಲಿನಿಂದ ಹೊರಬಂದ ನಟ
ಬಾಲಿವುಡ್ ನಟಿ ತುನೀಶಾ ಶರ್ಮಾ ಆತ್ಮಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ನಟ ಶೀಜಾನ್ ಖಾನ್ಗೆ ಕೊನೆಗೂ ಜಾಮೀನು ದೊರೆತಿದ್ದು, ಬರೊಬ್ಬರಿ 3 ತಿಂಗಳ ಬಳಿಕ ನಟ ಜೈಲಿನಿಂದ ಹೊರಗ ಬಂದಿದ್ದಾರೆ.