ತುಮಕುರು

ಹೇಮಾವತಿ ಕಾಲುವೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ: 3 ಶಾಸಕರು, ಇಬ್ಬರು ಶ್ರೀಗಳು ಸೇರಿ 11 ಮಂದಿ ವಿರುದ್ಧ FIR ದಾಖಲು
ರಾಜ್ಯ

ಹೇಮಾವತಿ ಕಾಲುವೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ: 3 ಶಾಸಕರು, ಇಬ್ಬರು ಶ್ರೀಗಳು ಸೇರಿ 11 ಮಂದಿ ವಿರುದ್ಧ FIR ದಾಖಲು

ತುಮಕೂರಿನ ಮೂಲಕ ರಾಮನಗರಕ್ಕೆ ಹೇಮಾವತಿ ನೀರು ಹರಿಸುವ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಶನಿವಾರ ರೈತರ ಬೃಹತ್ ಪ್ರತಿಭಟನೆ ನಡೆದಿತ್ತು.

ತುಮಕೂರು: ಕೊರೋನಾ ಮಾರಿಗೆ ವೈದ್ಯ ಸಾವು, ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚಿದ ಆತಂಕ
ರಾಜ್ಯ

ತುಮಕೂರು: ಕೊರೋನಾ ಮಾರಿಗೆ ವೈದ್ಯ ಸಾವು, ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚಿದ ಆತಂಕ

ಮಾರಕ ಕೊರೋನಾ ವೈರಸ್ ಸೋಂಕಿಗೆ ತುಮಕೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಯುವ ವೈದ್ಯರೊಬ್ಬರು ಬಲಿಯಾಗಿದ್ದಾರೆ.

ಹೆತ್ತ ಮಗಳನ್ನೇ ಮಾರಾಟ ಮಾಡಿ, ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳುವಂತೆ ಪತ್ರ ಬರೆದುಕೊಟ್ಟ ತಂದೆತಾಯಿ!
ರಾಜ್ಯ

ಹೆತ್ತ ಮಗಳನ್ನೇ ಮಾರಾಟ ಮಾಡಿ, ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳುವಂತೆ ಪತ್ರ ಬರೆದುಕೊಟ್ಟ ತಂದೆತಾಯಿ!

ಹಣದ ಆಸೆಗೆ ವಿವಾಹದ ಹೆಸರಿನಲ್ಲಿ ಅಪ್ರಾಪ್ತ ಮಗಳನ್ನು ಹೆತ್ತವರೇ ಮಾರಾಟ ಮಾಡಿದ್ದು, 10 ವರ್ಷಗಳ ಕಾಲ ಯಾರೂ ಬೇಕಾದರೂ ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳಬಹುದು ಎಂದು ಕರಾರುಪತ್ರ ಬರೆದುಕೊಟ್ಟ ದಾರುಣ ಘಟನೆಯೊಂದು ಬೆಳಕಿಗೆ ಬಂದಿದೆ.

ತುಮಕೂರು: ಪ್ರೇಮ ವೈಫಲ್ಯ, ಸೈನೈಡ್ ನುಂಗಿ ಯುವಪ್ರೇಮಿಗಳ ಆತ್ಮಹತ್ಯೆ!
ರಾಜ್ಯ

ತುಮಕೂರು: ಪ್ರೇಮ ವೈಫಲ್ಯ, ಸೈನೈಡ್ ನುಂಗಿ ಯುವಪ್ರೇಮಿಗಳ ಆತ್ಮಹತ್ಯೆ!

ಪ್ರೀತಿಗೆ ಮನೆಯವರ ಅಡ್ಡಿಯಿಂದಗಿ ಬೇಸತ್ತ ಯುವಪ್ರೇಮಿಗಳು ಸೈನೈಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಶಿರಾದಲ್ಲಿ ನಡೆದಿದೆ.