ತುಮಕೂರು

ತುಮಕೂರು: ₹30 ಸಾವಿರ ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ!
ರಾಜ್ಯ

ತುಮಕೂರು: ₹30 ಸಾವಿರ ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ!

30 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಂದಾಯ ನಿರೀಕ್ಷಕರೊಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಮಧುಗಿರಿ ಕಸಬಾ ಕಂದಾಯ ನಿರೀಕ್ಷಕ ನಾಗೇಶ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಮೈಸೂರು ದಸರಾ: ಜಿಲ್ಲಾ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಡಿಸಿಎಂ ತವರು ತುಮಕೂರಿಗೆ ಅವಕಾಶವೇ ಇಲ್ಲ; ಭುಗಿಲೆದ್ದ ಆಕ್ರೋಶ!
ರಾಜ್ಯ

ಮೈಸೂರು ದಸರಾ: ಜಿಲ್ಲಾ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಡಿಸಿಎಂ ತವರು ತುಮಕೂರಿಗೆ ಅವಕಾಶವೇ ಇಲ್ಲ; ಭುಗಿಲೆದ್ದ ಆಕ್ರೋಶ!

'ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್' ಜೊತೆ ದೂರವಾಣಿಯಲ್ಲಿ ಮಾತನಾಡಿದ ಮಂಜುಶ್ರೀ, ಸ್ತಬ್ಧಚಿತ್ರಗಳ ಸಂಖ್ಯೆಯನ್ನು 15ಕ್ಕೆ ಸೀಮಿತಗೊಳಿಸುವುದು ಸರ್ಕಾರದ ನಿರ್ಧಾರವೇ ಹೊರತು ಆಯ್ಕೆ ಸಮಿತಿಯದ್ದಲ್ಲ ಎಂದು ಸ್ಪಷ್ಟಪಡಿಸಿದರು.

ತುಮಕೂರು: ಗಣೇಶ ವಿಸರ್ಜನೆ ವೇಳೆ 'ನೀನು ಕೀಳು ಜಾತಿ' ಎಂದು ಹೀಯಾಳಿಸಿ ಹಲ್ಲೆ, ಯುವಕ ಸಾವು!
ರಾಜ್ಯ

ತುಮಕೂರು: ಗಣೇಶ ವಿಸರ್ಜನೆ ವೇಳೆ 'ನೀನು ಕೀಳು ಜಾತಿ' ಎಂದು ಹೀಯಾಳಿಸಿ ಹಲ್ಲೆ, ಯುವಕ ಸಾವು!

ತುಮಕೂರಿನ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದ ಮಾರಮ್ಮ ದೇವಸ್ಥಾನದ ಬಳಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ಯುವಕನೋರ್ವನ ಕೊಲೆಯಾಗಿದೆ.

'ಸಂಶಯಗಳು ಏಕೆ ಉದ್ಭವಿಸುತ್ತವೆ, ಸಾಮಾಜಿಕ ನ್ಯಾಯ ಒದಗಿಸಿ': ಜಾತಿ ಗಣತಿಗೆ ಕೇಂದ್ರದ ವಿಧಾನ ಪ್ರಶ್ನಿಸಿದ ಡಿಸಿಎಂ ಪರಮೇಶ್ವರ
ರಾಜ್ಯ

'ಸಂಶಯಗಳು ಏಕೆ ಉದ್ಭವಿಸುತ್ತವೆ, ಸಾಮಾಜಿಕ ನ್ಯಾಯ ಒದಗಿಸಿ': ಜಾತಿ ಗಣತಿಗೆ ಕೇಂದ್ರದ ವಿಧಾನ ಪ್ರಶ್ನಿಸಿದ ಡಿಸಿಎಂ ಪರಮೇಶ್ವರ

ಕೇಂದ್ರ ಸರ್ಕಾರ ಜಾತಿ ಗಣತಿಯನ್ನು ಅನುಷ್ಠಾನಗೊಳಿಸುತ್ತಿರುವ ರೀತಿ ಪ್ರಶ್ನಾರ್ಹವಾಗಿದೆ. ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದು ಮುಖ್ಯ ಉದ್ದೇಶ. ಅದು ಸಿಗದಿದ್ದಾಗ, ನಾವು ಧ್ವನಿ ಎತ್ತಬೇಕು ಎಂದರು.

ನವದಂಪತಿ ಜಾಲಿ ರೈಡ್‌ ವೇಳೆ ಅಪಘಾತ: ತುಮಕೂರಿನಲ್ಲಿ ಹಿಟ್‌ ರನ್‌ಗೆ ಇಬ್ಬರು ಬಲಿ!
ರಾಜ್ಯ

ನವದಂಪತಿ ಜಾಲಿ ರೈಡ್‌ ವೇಳೆ ಅಪಘಾತ: ತುಮಕೂರಿನಲ್ಲಿ ಹಿಟ್‌ ರನ್‌ಗೆ ಇಬ್ಬರು ಬಲಿ!

ಘಟನೆಯಲ್ಲಿ ದರ್ಶನ್ ಸ್ಥಳದಲ್ಲೇ ಮೃತಪಟ್ಟರೆ, ಗಾಯಾಳು ಉಷಾರಾಣಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ತುಮಕೂರು: ಮಗನ ಮದುವೆಗೆ ಮಹಾರಾಷ್ಟ್ರಕ್ಕೆ ತೆರಳಿದ್ದ ಆಭರಣ ವ್ಯಾಪಾರಿ ಮನೆಗೆ ಕನ್ನ; ₹2.25 ಕೋಟಿ ಮೌಲ್ಯದ ಚಿನ್ನ-ಬೆಳ್ಳಿ ಕಳ್ಳತನ
ರಾಜ್ಯ

ತುಮಕೂರು: ಮಗನ ಮದುವೆಗೆ ಮಹಾರಾಷ್ಟ್ರಕ್ಕೆ ತೆರಳಿದ್ದ ಆಭರಣ ವ್ಯಾಪಾರಿ ಮನೆಗೆ ಕನ್ನ; ₹2.25 ಕೋಟಿ ಮೌಲ್ಯದ ಚಿನ್ನ-ಬೆಳ್ಳಿ ಕಳ್ಳತನ

ಕಳ್ಳತನವಾದ ಬೆಲೆಬಾಳುವ ವಸ್ತುಗಳಲ್ಲಿ ಚಿನ್ನದ ಬಿಸ್ಕತ್ತುಗಳು, ಬೆಳ್ಳಿಯ ಬಾರ್‌ಗಳು ಮತ್ತು ಬೆಳ್ಳಿಯ ನಾಣ್ಯಗಳಲ್ಲದೆ, ಇತರ ಚಿನ್ನ ಮತ್ತು ಬೆಳ್ಳಿಯ ಆಭರಣಗಳೂ ಸೇರಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೋರ್‌ವೆಲ್ ಮೋಟಾರ್‌ ಆನ್‌ ಮಾಡುತ್ತಿದ್ದಂತೆ ನಾಡಬಾಂಬ್ ಸ್ಫೋಟ; ಮತ್ತೊಂದು ಜೀವಂತ ಬಾಂಬ್ ಪತ್ತೆ; ಬೆಚ್ಚಿಬಿದ್ದ ತುಮಕೂರು!
ರಾಜ್ಯ

ಬೋರ್‌ವೆಲ್ ಮೋಟಾರ್‌ ಆನ್‌ ಮಾಡುತ್ತಿದ್ದಂತೆ ನಾಡಬಾಂಬ್ ಸ್ಫೋಟ; ಮತ್ತೊಂದು ಜೀವಂತ ಬಾಂಬ್ ಪತ್ತೆ; ಬೆಚ್ಚಿಬಿದ್ದ ತುಮಕೂರು!

ಶುಕ್ರವಾರ ಬೆಳಗ್ಗೆ ರೈತ ಗಿರಿಯಪ್ಪ ತಮ್ಮ ಜಮೀನಿನಲ್ಲಿ ಬೋರ್‌ವೆಲ್ ಮೋಟಾರ್ ಆನ್ ಮಾಡಿದ ತಕ್ಷಣ ಈ ಸ್ಫೋಟ ಸಂಭವಿಸಿದೆ. ಅದೃಷ್ಟವಶಾತ್‌ ಗಿರಿಯಪ್ಪ ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಘಟನೆಯಿಂದ ಗ್ರಾಮಸ್ಥರು ತೀವ್ರ ಆತಂಕಗೊಂಡಿದ್ದಾರೆ.

ತುಮಕೂರು: ಶಿರಾ ಹೆದ್ದಾರಿಯಲ್ಲಿ ಟ್ಯಾಂಕರ್ ಪಲ್ಟಿ; ಸಾವಿರಾರು ಲೀಟರ್ ಹಾಲು ರಸ್ತೆಗೆ ಸೋರಿಕೆ; Video
ರಾಜ್ಯ

ತುಮಕೂರು: ಶಿರಾ ಹೆದ್ದಾರಿಯಲ್ಲಿ ಟ್ಯಾಂಕರ್ ಪಲ್ಟಿ; ಸಾವಿರಾರು ಲೀಟರ್ ಹಾಲು ರಸ್ತೆಗೆ ಸೋರಿಕೆ; Video

ಸ್ಥಳಕ್ಕೆ ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ, ಶಿರಾ ಉಪ ವಿಭಾಗದ ವ್ಯವಸ್ಥಾಪಕ ಗಿರೀಶ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!
ರಾಜ್ಯ

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!

ಈ ಸಂಬಂಧ ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್ಪಿ ಅಶೋಕ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.