ತುಮಕೂರು ಅಪಘಾತ

ಶಿರಾ ಬಳಿ ಅಪಘಾತ: ಮೃತರ ಕುಟುಂಬಸ್ಥರಿಗೆ 2 ಲಕ್ಷ, ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ ಪ್ರಧಾನಿ, ಸಿಎಂ ಕಂಬನಿ
ರಾಜ್ಯ

ಶಿರಾ ಬಳಿ ಅಪಘಾತ: ಮೃತರ ಕುಟುಂಬಸ್ಥರಿಗೆ 2 ಲಕ್ಷ, ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ ಪ್ರಧಾನಿ, ಸಿಎಂ ಕಂಬನಿ

ತುಮಕೂರು ಜಿಲ್ಲೆಯ ಶಿರಾ ಬಳಿಯ ಕಳ್ಳಂಬೆಳ್ಳದಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 9 ಮಂದಿ ಕೂಲಿ ಕಾರ್ಮಿಕರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿ ನೈಸರ್ಗಿಕ ವಿಕೋಪ ಪರಿಹಾರ ನಿಧಿ (PMNRF) ಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

ಶಾಲಾ-ಕಾಲೇಜುಗಳಲ್ಲಿ ಕನ್ನಡ ಕಡ್ಡಾಯಕ್ಕಾಗಿ ಹೋರಾಟ ಎಂದ ಸಿಎಂ ಬೊಮ್ಮಾಯಿ; ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅಪಘಾತ, ಇಬ್ಬರ ಸಾವು
ಸುದ್ದಿ

ಶಾಲಾ-ಕಾಲೇಜುಗಳಲ್ಲಿ ಕನ್ನಡ ಕಡ್ಡಾಯಕ್ಕಾಗಿ ಹೋರಾಟ ಎಂದ ಸಿಎಂ ಬೊಮ್ಮಾಯಿ; ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅಪಘಾತ, ಇಬ್ಬರ ಸಾವು

ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಾತ್ರವಲ್ಲದೆ ಪದವಿ ಹಂತದ ತರಗತಿಗಳಲ್ಲೂ ಕನ್ನಡವನ್ನು ಕಡ್ಡಾಯಗೊಳಿಸಲು ಕರ್ನಾಟಕ ಸರ್ಕಾರ ತನ್ನ ಹೋರಾಟವನ್ನು ಮುಂದುವರೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.