ರಾಜ್ಯಶಿರಾ ಬಳಿ ಭೀಕರ ರಸ್ತೆ ಅಪಘಾತ: ಲಾರಿ-ಬಸ್ ಡಿಕ್ಕಿ; 7 ಸಾವು, 20 ಮಂದಿಗೆ ಗಾಯ
ವೇಗವಾಗಿ ಬರುತ್ತಿಲ್ಲ ಬಸ್ಸೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 7 ಮಂದಿ ದುರ್ಮರಣವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿದೆ...