ತುಮಕೂರು ಪೊಲೀಸ್

Pavagada: ವರದಕ್ಷಿಣೆ ಕಿರುಕುಳ; ಇಬ್ಬರು ಪುಟ್ಟ ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪನಕೆರೆಯಲ್ಲಿ ಈ ದುರಂತ ಘಟನೆ ನಡೆದಿದ್ದು, ಇಬ್ಬರು ಮುದ್ದು ಮಕ್ಕಳನ್ನು ಕೊಂದ ತಾಯಿ ತಾನೂ ನೇಣಿಗೆ ಶರಣಾಗಿದ್ದಾರೆ.

ನಿಮ್ಹಾನ್ಸ್ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ; ರಾಸಲೀಲೆ; ಮಧುಗಿರಿ DYSP ಅಮಾನತು, ಚಲಿಸುತ್ತಿದ್ದ ಆಟೋದಿಂದ ಹಾರಿದ ಮಹಿಳೆ

ಕದ್ದ ಚಿನ್ನ ಖರೀದಿ ಪ್ರಕರಣ: Attika Gold Company ಮಾಲೀಕ ಅಟ್ಟಿಕಾ ಬಾಬು ಬಂಧನ
ಖ್ಯಾತ ಚಿನ್ನದ ವ್ಯಾಪಾರಿ, ಅಟ್ಟಿಕಾ ಗೋಲ್ಡ್ ಕಂಪನಿ (Attica Gold Company) ಮಾಲೀಕ ಅಟ್ಟಿಕಾ ಬಾಬು (Attica Babu) ಅಲಿಯಾಸ್ ಬೊಮ್ಮನಹಳ್ಳಿ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

