ರಾಜಕೀಯಬಾಣಂತಿ, ನವಜಾತ ಶಿಶುಗಳ ದಾರುಣ ಸಾವನ್ನೂ ಸಂಭ್ರಮಿಸುತ್ತಿದ್ದೀರಿ: ವಿಕೃತ ಮನಸ್ಸಿಗೆ ಧಿಕ್ಕಾರ; ಗಾಜಿನ ಮನೆಯಲ್ಲಿ ಕೂತು ಗೋಲಿಯಾಟ ಆಡುವುದು ಕ್ಷೇಮವಲ್ಲ!
ತುಮಕೂರು ಆಸ್ಪತ್ರೆ ಮತ್ತು ವೈದ್ಯೆಯ ದರ್ಪದಿಂದ ಆದ 3 ಅಮಾನುಷ ಸಾವುಗಳ ಬಗ್ಗೆ ನಿಮಗೆ ಕೊನೆಪಕ್ಷ ಪಶ್ಚಾತ್ತಾಪ, ಪಾಪಪ್ರಜ್ಞೆ ಬೇಡವೇ? ಎಂದು ಪ್ರಶ್ನಿಸಿದ್ದಾರೆ