ರಾಜ್ಯತುಮಕೂರಿನ ವಸಂತನರಸಾಪುರದ ಬಳಿ ಇಂಟಿಗ್ರೇಟೆಡ್ ಟೌನ್ ಶಿಪ್ ನಿರ್ಮಾಣಕ್ಕೆ ಸಚಿವ ಬೈರತಿ ಸುರೇಶ್ ಸೂಚನೆ
ತುಮಕೂರು ಜಿಲ್ಲೆಯ ವಸಂತನರಸಾಪುರದ ಕೈಗಾರಿಕ ಪ್ರದೇಶಕ್ಕೆ ಹೊಂದುಕೊಂಡಂತೆ Integrated Township ನಿರ್ಮಾಣ ಮಾಡಲು ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ನಗರಾಭಿವೃದ್ದಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.