ರಾಜ್ಯBJP ಶಾಸಕ ಸುರೇಶ್ ಗೌಡ ಪುತ್ರಿ ಮಹಿಳಾ ಪಿಎಸ್ಐಗೆ ಕಪಾಳಮೋಕ್ಷ; ಹಲವು ವಿಡಿಯೊ ತಡವಾಗಿ ಬಹಿರಂಗ: Viral Video
ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯ ಅವರು ಆರತಿ ಉಕ್ಕಡ ದೇವಸ್ಥಾನದಲ್ಲಿ ಪಿಎಸ್ಐ ಸವಿತಾ ಬಿ. ಪಾಟೀಲ್ ಅವರೊಂದಿಗೆ ತೀವ್ರ ವಾಗ್ವಾದ ನಡೆಸುತ್ತಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ.