ದೇಶಅಸ್ಸಾಂ ಎನ್ ಆರ್ ಸಿ: ಪ್ರತೀಕ್ ಹಜಿಲಾ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿಲ್ಲ,ಸಿಜೆಐಗೆ ತರುಣ್ ಗೊಗೊಯ್ ಪತ್ರ
ಕಳೆದ ವಾರ ಪ್ರಕಟಗೊಂಡ ರಾಷ್ಟ್ರೀಯ ಪೌರತ್ವ ನೋಂದಣಿ- ಎನ್ ಆರ್ ಸಿ ಅಂತಿಮ ಪಟ್ಟಿ ತಯಾರಿಯಲ್ಲಿ ಎನ್ ಆರ್ ಸಿ ರಾಜ್ಯ ಸಮನ್ವಯಾಧಿಕಾರಿ ಪ್ರತೀಕ್ ಹಜಿಲಾ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿಲ್ಲ, ಈ ವಿಚಾರವನ್ನು ಪುನರ್ ಪರಿಶೀಲಿಸುವಂತೆ ಹಿರಿಯ ಕಾಂಗ್ರೆಸ್ ಮುಖಂಡ ತರುಣ್ ಗೋಗೊಯ್ ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ.