ಸಿನಿಮಾಥಗ್ ಲೈಫ್: ಕರ್ನಾಟಕದಲ್ಲಿ ಚಿತ್ರ ಪ್ರದರ್ಶನಕ್ಕೆ ಬೆದರಿಕೆ, ರಕ್ಷಣೆ ಕೋರಿ ಅರ್ಜಿ, ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ!
ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರನ್ನೊಳಗೊಂಡ ನ್ಯಾಯಪೀಠ, ಕರ್ನಾಟಕ ಹೈಕೋರ್ಟ್ ಸಂಪರ್ಕಿಸುವಂತೆ ಕರ್ನಾಟಕ ಥಿಯೇಟರ್ ಅಸೋಸಿಯೇಷನ್ ಗೆ ಸೂಚಿಸಿತು.