ರಾಜ್ಯಹೆಚ್'ಡಿಕೆ ಪ್ರಮಾಣವಚನ ಅಸಂವಿಧಾನಿಕ; ತುರ್ತು ಅರ್ಜಿ ಪರಿಶೀಲನೆಗೆ ಸುಪ್ರೀಂ ಕೋರ್ಟ್ ನಕಾರ
ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭ ಅಸಾಂವಿಧಾನಿಕವಾಗಿಡೆ ಎಂದು ಸಲ್ಲಿಸಲಾಗಿದ್ದ ತುರ್ತು ಅರ್ಜಿ ಪರಿಶೀಲನೆಗೆ ಸುಪ್ರೀಂಕೋರ್ಟ್ ಮಂಗಲವಾರ ನಿರಾಕರಿಸಿದೆ...