ದೇಶಉತ್ತರ ಪ್ರದೇಶ: ವೈದ್ಯರ ಅನುಪಸ್ಥಿತಿಯಲ್ಲಿ ತುರ್ತು ಚಿಕಿತ್ಸಾ ರೋಗಿಗೆ ಇಂಜೆಕ್ಷನ್ ಚುಚ್ಚಿದ ಆ್ಯಂಬುಲೆನ್ಸ್ ಚಾಲಕ; ತನಿಖೆಗೆ ಆದೇಶ
ತುರ್ತು ಚಿಕಿತ್ಸೆಗೆ ದಾಖಲಾಗಿದ್ದ ರೋಗಿಯೊಬ್ಬರಿಗೆ ವೈದ್ಯರ ಅನುಪಸ್ಥಿತಿಯಲ್ಲಿ ಆ್ಯಂಬುಲೆನ್ಸ್ ಚಾಲಕನೇ ಇಂಜೆಕ್ಷನ್ ಚುಚ್ಚಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಇದೀಗ ಈ ಸಂಬಂಧ ತನಿಖೆಗೆ ಆದೇಶಿಸಲಾಗಿದೆ.