ತುರ್ತು ನಿರ್ಗಮನ

ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನ: ವ್ಯಕ್ತಿ ಬಂಧನ
ರಾಜ್ಯ

ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನ: ವ್ಯಕ್ತಿ ಬಂಧನ

ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊರ್ವ ತುರ್ತು ನಿರ್ಗಮನದ ಬಾಗಿಲನ್ನು ತೆರೆಯಲು ಪ್ರಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧನಕ್ಕೊಳುಪಡಿಸಿದ್ದಾರೆ.

ಇಂಡಿಗೋ ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ತೆರೆದ ಪ್ರಯಾಣಿಕ, ದೂರು ದಾಖಲು!!
ದೇಶ

ಇಂಡಿಗೋ ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ತೆರೆದ ಪ್ರಯಾಣಿಕ, ದೂರು ದಾಖಲು!!

ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ತೆರೆದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಯಾಣಿಕನ ವಿರುದ್ಧ ದೂರು ದಾಖಲಾಗಿದೆ.

ತೇಜಸ್ವಿ ಸೂರ್ಯ ಎಲ್ಲಾ ಕಡೆಯೂ ತನ್ನ ಮಕ್ಕಳಾಟ ಆಡಲು ಹೋಗುವುದೇಕೆ?: ಕಾಂಗ್ರೆಸ್ ಟೀಕೆ
ರಾಜಕೀಯ

ತೇಜಸ್ವಿ ಸೂರ್ಯ ಎಲ್ಲಾ ಕಡೆಯೂ ತನ್ನ ಮಕ್ಕಳಾಟ ಆಡಲು ಹೋಗುವುದೇಕೆ?: ಕಾಂಗ್ರೆಸ್ ಟೀಕೆ

ಆಡೋ ಮಕ್ಕಳಿಗೆ ಯಜಮಾನಿಕೆ ಕೊಟ್ರೆ ಏನಾಗಲಿದೆ ಎಂಬುದಕ್ಕೆ ತೇಜಸ್ವಿ ಸೂರ್ಯ ನಿದರ್ಶನ ಎಂದು ಇಂಡಿಗೋ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಟೀಕೆ ಬುಧವಾರ ಟೀಕೆ ಮಾಡಿದೆ

ನನ್ನ 'ವಿಕ್ರಮ್' ಪಾತ್ರ ಎಲ್ಲಾ ಮಧ್ಯಮವರ್ಗದವರಿಗೂ ಸಂಬಂಧಿಸಿದ್ದಾಗಿದೆ: ಸುನಿಲ್ ರಾವ್
ಸಿನಿಮಾ ಸುದ್ದಿ

ನನ್ನ 'ವಿಕ್ರಮ್' ಪಾತ್ರ ಎಲ್ಲಾ ಮಧ್ಯಮವರ್ಗದವರಿಗೂ ಸಂಬಂಧಿಸಿದ್ದಾಗಿದೆ: ಸುನಿಲ್ ರಾವ್

ನಿರ್ದೇಶಕ ಹೇಮಂತ್ ಕುಮಾರ್ ಅವರ ತುರ್ತು ನಿರ್ಗಮನ ಸಿನಿಮಾ ಜೂ.24 ರಂದು ಬಿಡುಗಡೆಯಾಗುತ್ತಿದ್ದು ನಟ ಸುನಿಲ್ ದೀರ್ಘಕಾಲದ ನಂತರ ಮತ್ತೆ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡಿದ್ದಾರೆ. 

ತುರ್ತು ನಿರ್ಗಮನ ಚಿತ್ರದ ಟ್ರೈಲರ್
ಮನರಂಜನೆ

ತುರ್ತು ನಿರ್ಗಮನ ಚಿತ್ರದ ಟ್ರೈಲರ್

ಸುನೀಲ್ ರಾವ್ ಮತ್ತು ರಾಜ್ ಬಿ ಶೆಟ್ಟಿ ಅಭಿನಯದ ತುರ್ತು ನಿರ್ಗಮನ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಹೇಮಂತ್ ಕುಮಾರ್ ನಿರ್ದೇಶಿಸಿದ್ದಾರೆ.

‘ತುರ್ತು ನಿರ್ಗಮನ’ದೊಂದಿಗೆ ನಟ ಸುನೀಲ್ ರಾವ್ ಕಂಬ್ಯಾಕ್!
ಸಿನಿಮಾ ಸುದ್ದಿ

‘ತುರ್ತು ನಿರ್ಗಮನ’ದೊಂದಿಗೆ ನಟ ಸುನೀಲ್ ರಾವ್ ಕಂಬ್ಯಾಕ್!

ಎಕ್ಸ್‌ಕ್ಯೂಸ್ ಮಿ ಚಿತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಸುನೀಲ್ ರಾವ್ ಹಲವು ವರ್ಷಗಳ ನಂತರ ‘ತುರ್ತು ನಿರ್ಗಮನ‘ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ ಈ ಚಿತ್ರದ ಮುಖ್ಯಪಾತ್ರದಲ್ಲಿ ಸುನೀಲ್ ರಾವ್ ಅಭಿನಯಿಸಿದ್ದಾರೆ