ತುರ್ತು ನಿರ್ಗಮನ ಬಾಗಿಲು ಓಪನ್

ವಿಮಾನ ಹಾರಾಟದ ಮಾರ್ಗ ಮಧ್ಯ ತುರ್ತು ಬಾಗಿಲು ತೆರೆದ ಪ್ರಯಾಣಿಕ: 12 ಮಂದಿಗೆ ಗಾಯ; ವಿಡಿಯೋ
ವಿಮಾನ ಹಾರಾಟದ ಮಾರ್ಗ ಮಧ್ಯದಲ್ಲಿ ಪ್ರಯಾಣಿಕನೊಬ್ಬ ತುರ್ತು ಬಾಗಿಲು ನಿರ್ಗಮನದ ಬಾಗಿಲನ್ನು ತೆರೆದಿರುವ ಘಟನೆ ದಕ್ಷಿಣ ಕೊರಿಯಾದಲ್ಲಿ ನಡೆದಿದೆ.

ಸಂಸದ ತೇಜಸ್ವಿ ಸೂರ್ಯ ವಿಮಾನದ ತುರ್ತು ಬಾಗಿಲು ತೆರೆದಿಲ್ಲ, ಕ್ಷಮೆಯೂ ಕೇಳಿಲ್ಲ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ
ಸಂಸದ ತೇಜಸ್ವಿ ಸೂರ್ಯ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರಿದಿಲ್ಲ, ಕ್ಷಮೆಯೂ ಯಾಚಿಸಿಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ. ತೇಜಸ್ವಿ ಸೂರ್ಯ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಅಣ್ಣಾಮಲೈ ಕೂಡಾ ಇದ್ದರು ಎನ್ನಲಾಗಿದೆ.

