ತುರ್ತು ಪರಿಸ್ಥಿತಿ

ಫ್ಲೈದುಬೈ ಘಟನೆ ಬೆನ್ನಲ್ಲೇ London-Chicago ವಿಮಾನದಲ್ಲಿ ತುರ್ತು ಪರಿಸ್ಥಿತಿ; ದಿಢೀರ್ 9,000 ಅಡಿ ಕುಸಿತ
ವಿದೇಶ

ಫ್ಲೈದುಬೈ ಘಟನೆ ಬೆನ್ನಲ್ಲೇ London-Chicago ವಿಮಾನದಲ್ಲಿ ತುರ್ತು ಪರಿಸ್ಥಿತಿ; ದಿಢೀರ್ 9,000 ಅಡಿ ಕುಸಿತ

ವಿಮಾನ ಸಾಮಾನ್ಯ ತುರ್ತು ಪರಿಸ್ಥಿತಿಯನ್ನು ಸೂಚಿಸಲು ಬಳಸುತ್ತಿದ್ದ ಕೋಡ್ 7700 ಅನ್ನು ತಲುಪಿಸಿದ್ದು. ಅದು ಐರ್ಲೆಂಡ್ ಮೇಲೆ ಸುಮಾರು 9,000 ಅಡಿ ಕೆಳಗೆ ಕುಸಿಯಿತು ಎಂದು ಫ್ಲೈಟ್ ಟ್ರ್ಯಾಕರ್ ತೋರಿಸಿದೆ.

ಉತ್ತರ ಪ್ರದೇಶ: ಸಮಾಜವಾದಿ ಅಧಿಕಾರಕ್ಕೆ ಬಂದರೆ 'ಲೋಕತಂತ್ರ ಸೇನಾನಿ'ಗಳಿಗೆ ₹51 ಸಾವಿರ ಪಿಂಚಣಿ- ಅಖಿಲೇಶ್ ಯಾದವ್
ದೇಶ

ಉತ್ತರ ಪ್ರದೇಶ: ಸಮಾಜವಾದಿ ಅಧಿಕಾರಕ್ಕೆ ಬಂದರೆ 'ಲೋಕತಂತ್ರ ಸೇನಾನಿ'ಗಳಿಗೆ ₹51 ಸಾವಿರ ಪಿಂಚಣಿ- ಅಖಿಲೇಶ್ ಯಾದವ್

1975ರ ತುರ್ತು ಪರಿಸ್ಥಿತಿಯನ್ನು ವಿರೋಧಿಸಿದವರನ್ನು ಅಖಿಲೇಶ್ ಯಾದವ್ ‘ಲೋಕತಂತ್ರ ಸೇನಾನಿಗಳು’ ಎಂದು ಕರೆಯುತ್ತಾರೆ. ಇಂತಹ ಹಲವರು ಎಸ್‌ಪಿ ಕಚೇರಿಗೆ ಭೇಟಿ ನೀಡಿ ತಮ್ಮ ಅನುಭವಗಳು ಮತ್ತು ಸಲಹೆಗಳನ್ನು ಹಂಚಿಕೊಂಡಿದ್ದಾರೆ ಎಂದು ಅವರು ಹೇಳಿದರು.

ತುರ್ತು ಪರಿಸ್ಥಿತಿ ಎದುರಿಸಲು savings ಮಾಡಿಲ್ಲವೆ? ಆರ್ಥಿಕ ಸುರಕ್ಷತೆಗಾಗಿ ಈ 3 ಸೂತ್ರಗಳನ್ನು ಪಾಲಿಸಿ...
ವಾಣಿಜ್ಯ

ತುರ್ತು ಪರಿಸ್ಥಿತಿ ಎದುರಿಸಲು savings ಮಾಡಿಲ್ಲವೆ? ಆರ್ಥಿಕ ಸುರಕ್ಷತೆಗಾಗಿ ಈ 3 ಸೂತ್ರಗಳನ್ನು ಪಾಲಿಸಿ...

ಆರ್ಥಿಕ ಸನ್ನದ್ಧತೆಯು ಹೆಚ್ಚಿನ ಸಂಬಳವನ್ನು ಗಳಿಸುವುದರ ಬಗ್ಗೆ ಅಲ್ಲ. ಬಿಕ್ಕಟ್ಟು ಬರುವ ಮೊದಲು ಸರಿಯಾದ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರುವುದಕ್ಕೆ ಸಂಬಂಧಿಸಿದ್ದಾಗಿದೆ.

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ವ್ಹೀಲ್‌ಚೇರ್‌ಗೆ ಬರ: ತಾಯಿಯನ್ನು ಮೂರನೇ ಮಹಡಿಯಿಂದ ಹೊತ್ತು ತಂದ ಮಗ!
ರಾಜ್ಯ

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ವ್ಹೀಲ್‌ಚೇರ್‌ಗೆ ಬರ: ತಾಯಿಯನ್ನು ಮೂರನೇ ಮಹಡಿಯಿಂದ ಹೊತ್ತು ತಂದ ಮಗ!

ಹಳ್ಳಿಯವರಾದ ಯಮನಮ್ಮ ಅವರ ಕುಟುಂಬವು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವಷ್ಟು ಸಬಲರಲ್ಲ. ಅವರ ಮಗ ಕೃಷ್ಣ ದಿನಗೂಲಿ ಕಾರ್ಮಿಕ.

ಶಶಿ ತರೂರ್ ಗೆ ಪಕ್ಷದಲ್ಲಿ ಉಸಿರುಗಟ್ಟಿದಂತೆ ಆಗುತ್ತಿದ್ದರೆ ಅವರ ದಾರಿ ನೋಡಿಕೊಳ್ಳಲಿ: ಕಾಂಗ್ರೆಸ್ ನಾಯಕ ಮುರಳೀಧರನ್
ದೇಶ

ಶಶಿ ತರೂರ್ ಗೆ ಪಕ್ಷದಲ್ಲಿ ಉಸಿರುಗಟ್ಟಿದಂತೆ ಆಗುತ್ತಿದ್ದರೆ ಅವರ ದಾರಿ ನೋಡಿಕೊಳ್ಳಲಿ: ಕಾಂಗ್ರೆಸ್ ನಾಯಕ ಮುರಳೀಧರನ್

ದೇಶದ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿ ಹೇರಿದ್ದನ್ನು ಪ್ರಶ್ನಿಸಿ ಮಲಯಾಳಂ ದಿನಪತ್ರಿಕೆಯೊಂದರಲ್ಲಿ ಶಶಿ ತರೂರ್ ಬರೆದ ಲೇಖನ ಪ್ರಕಟವಾದ ನಂತರ ಈ ಹೇಳಿಕೆಗಳು ಕೇಳಿಬಂದಿವೆ.

ಇಂದಿರಾ 'ತುರ್ತು ಪರಿಸ್ಥಿತಿ' ವೇಳೆ ಸಂಜಯ್ ಗಾಂಧಿ 'ಕುಕೃತ್ಯ' ಬಗ್ಗೆ ತರೂರ್ ಲೇಖನ: ಕಾಂಗ್ರೆಸ್ ನಲ್ಲಿ ತಲ್ಲಣ
ದೇಶ

ಇಂದಿರಾ 'ತುರ್ತು ಪರಿಸ್ಥಿತಿ' ವೇಳೆ ಸಂಜಯ್ ಗಾಂಧಿ 'ಕುಕೃತ್ಯ' ಬಗ್ಗೆ ತರೂರ್ ಲೇಖನ: ಕಾಂಗ್ರೆಸ್ ನಲ್ಲಿ ತಲ್ಲಣ

ಮಲಯಾಳಂ ದಿನಪತ್ರಿಕೆ ದೀಪಿಕಾದಲ್ಲಿ ಪ್ರಕಟವಾದ ಇತ್ತೀಚಿನ ಲೇಖನವು ವೈರಲ್ ಆಗಿದ್ದು, ತುರ್ತು ಪರಿಸ್ಥಿತಿಯನ್ನು ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ "ಕರಾಳ ಯುಗ" ಎಂದು ತರೂರ್ ಬಣ್ಣಿಸಿದ್ದಾರೆ.

ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಯಾರೂ ನಿರಾಕರಿಸಲು ಸಾಧ್ಯವಿಲ್ಲ: ಗೋಪಾಲಕೃಷ್ಣ ಗಾಂಧಿ
ರಾಜ್ಯ

ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಯಾರೂ ನಿರಾಕರಿಸಲು ಸಾಧ್ಯವಿಲ್ಲ: ಗೋಪಾಲಕೃಷ್ಣ ಗಾಂಧಿ

ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ನಿರಾಕರಿಸಲು ಸಾಧ್ಯವಿಲ್ಲ. ರಾಜೀವ್‌ ಗಾಂಧಿ ಕೂಡ ತುರ್ತುಪರಿಸ್ಥಿತಿಯನ್ನು ಬಹಿರಂಗವಾಗಿ ವಿರೋಧಿಸಿದ್ದರು.

ಇಂದಿರಾ ಗಾಂಧಿ ನಿಧನರಾಗಿದ್ದರೂ ತುರ್ತುಪರಿಸ್ಥಿತಿ ಹೇರುವ ಮನಸ್ಥಿತಿ ಕಾಂಗ್ರೆಸ್ ನಾಯಕರಲ್ಲಿ ಇನ್ನೂ ಜೀವಂತ: BSY
ರಾಜಕೀಯ

ಇಂದಿರಾ ಗಾಂಧಿ ನಿಧನರಾಗಿದ್ದರೂ ತುರ್ತುಪರಿಸ್ಥಿತಿ ಹೇರುವ ಮನಸ್ಥಿತಿ ಕಾಂಗ್ರೆಸ್ ನಾಯಕರಲ್ಲಿ ಇನ್ನೂ ಜೀವಂತ: BSY

ಡಾ. ಬಿ.ಆರ್‌. ಅಂಬೇಡ್ಕರ್‌ ಕೊಟ್ಟಂತಹ ಪವಿತ್ರವಾದ ಸಂವಿಧಾನಕ್ಕೆ ಅಪಚಾರ ಮಾಡಿ, ತಿದ್ದುಪಡಿ ಮಾಡಿ, ತುರ್ತು ಪರಿಸ್ಥಿತಿ ಹೇರಿದಂತಹ ಮನಸ್ಸುಗಳ ಬಗ್ಗೆ ಮಕ್ಕಳಿಗೆ ತಿಳಿಸಬೇಕು.

ಝೀಲಂ ನದಿಗೆ ನೀರು ಬಿಡುಗಡೆ: POK ಯಲ್ಲಿ ಪ್ರವಾಹ ಭೀತಿ; ಭಾರತದ ಕ್ರಮಕ್ಕೆ ಬೆಚ್ಚಿದ ಪಾಕಿಸ್ತಾನ; ನೆರೆ ತುರ್ತು ಪರಿಸ್ಥಿತಿ ಘೋಷಣೆ
ವಿದೇಶ

ಝೀಲಂ ನದಿಗೆ ನೀರು ಬಿಡುಗಡೆ: POK ಯಲ್ಲಿ ಪ್ರವಾಹ ಭೀತಿ; ಭಾರತದ ಕ್ರಮಕ್ಕೆ ಬೆಚ್ಚಿದ ಪಾಕಿಸ್ತಾನ; ನೆರೆ ತುರ್ತು ಪರಿಸ್ಥಿತಿ ಘೋಷಣೆ

ಸಿಂಧೂ ನದಿ ನೀರು ಹರಿಯುವುದನ್ನು ನಿಲ್ಲಿಸಿದರೆ ಭಾರತದಲ್ಲಿ ರಕ್ತದ ನದಿಯನ್ನು ಹರಿಸುತ್ತೇವೆ ಎಂದು ಹೇಳಿದ್ದ ಪಾಕಿಸ್ತಾನಕ್ಕೆ, ನೀರು ಹರಿಸುವ ಮೂಲಕವೇ ಭಾರತ ತಿರುಗೇಟು ನೀಡಿದೆ.