ವಿದೇಶಅಮೆರಿಕಾದಲ್ಲಿ ಕೋವಿಡ್-19 ಲಸಿಕೆಯನ್ನು ತುರ್ತು ಅಗತ್ಯಕ್ಕಾಗಿ ಯಾವ ರೀತಿಯಲ್ಲಿ ಬಳಸಬಹುದು?
ಕೋವಿಡ್-19 ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವದ ಬಗ್ಗೆ ಅಧ್ಯಯನಗಳು ನಡೆಯುತ್ತಿರುವಾಗ ಅಮೆರಿಕಾದಲ್ಲಿ ತುರ್ತು ಪರಿಸ್ಥಿತಿಯಲ್ಲಿ ಕೋವಿಡ್-19 ಲಸಿಕೆಯನ್ನು ಯಾವ ರೀತಿಯಲ್ಲಿ ಬಳಸಬಹುದು? ಎಂಬುದು ಚರ್ಚೆಗೆ ಗ್ರಾಸವಾಗಿದೆ.