ದೇಶಪೌರತ್ವ ಕಾಯ್ದೆ ವಿರುದ್ಧ ದೇಶಾದ್ಯಂತ ಭುಗಿಲೆದ್ದ ಆಕ್ರೋಶ, ತುರ್ತು ಸಭೆ ಕರೆದ ಅಮಿತ್ ಶಾ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿದ್ದು, ಪರಿಸ್ಥಿತಿ ಕುರಿತು ಚರ್ಚಿಸಲು ಕೇಂದ್ರ ಗೃಹ ಸಚಿವಾಲಯ ಗುರುವಾರ ತುರ್ತು ಭದ್ರತಾ ಸಭೆ ಕರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.