ತುರ್ತು ಭೂಸ್ಪರ್ಶ

ಗೋವಾ ಆಗಸದಲ್ಲಿ ತಪ್ಪಿದ ದೊಡ್ಡ ಅನಾಹುತ: ಹಠಾತ್ ಎಂಜಿನ್ ಆಫ್; ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ!
ದೇಶ

ಗೋವಾ ಆಗಸದಲ್ಲಿ ತಪ್ಪಿದ ದೊಡ್ಡ ಅನಾಹುತ: ಹಠಾತ್ ಎಂಜಿನ್ ಆಫ್; ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ!

ಇಂದು ಬೆಳಗ್ಗೆ ಗೋವಾದ ಮನೋಹರ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್‌ ಆದ ಇಂಡಿಗೋ ವಿಮಾನ 6E 2102, ಕೆಲವೇ ಕ್ಷಣಗಳಲ್ಲಿ ಗೋವಾಗೆ ವಾಪಸ್ ಆಗಿದ್ದು, ಸುರಕ್ಷಿತವಾಗಿ ತುರ್ತು ಲ್ಯಾಂಡಿಂಗ್ ಮಾಡಿದೆ.

ತಾಂತ್ರಿಕ ದೋಷ: ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ
ದೇಶ

ತಾಂತ್ರಿಕ ದೋಷ: ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಅದೃಷ್ಟವಶಾತ್, 161 ಪ್ರಯಾಣಿಕರನ್ನು ಹೊತ್ತಿದ್ದ ಈ ಬೋಯಿಂಗ್ 737-800 ವಿಮಾನವು ಬೆಳಿಗ್ಗೆ 11 ಗಂಟೆ ಸುಮಾರಿಗೆ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದೆ.

ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಖನೌದಲ್ಲಿ ತುರ್ತು ಭೂಸ್ಪರ್ಶ
ದೇಶ

ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಖನೌದಲ್ಲಿ ತುರ್ತು ಭೂಸ್ಪರ್ಶ

ಮೌರ್ಯ ಅವರ ಆಪ್ತ ಬಿಜೆಪಿ ನಾಯಕರೊಬ್ಬರ ಪ್ರಕಾರ, ಉಪಮುಖ್ಯಮಂತ್ರಿಗಳು ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೆಲಿಕಾಪ್ಟರ್ ಮೂಲಕ ಕೌಶಂಬಿಗೆ ಹೋಗುತ್ತಿದ್ದರು.

ಅಸ್ಸಾಂ: ಈಶಾನ್ಯ ಭಾರತದ ಮೊಟ್ಟಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯಕ್ಕೆ ಪ್ರಧಾನಿ ಆಗಮನ: ವಾಯುಪ್ರದರ್ಶನ ವೀಕ್ಷಣೆ; Video
ದೇಶ

ಅಸ್ಸಾಂ: ಈಶಾನ್ಯ ಭಾರತದ ಮೊಟ್ಟಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯಕ್ಕೆ ಪ್ರಧಾನಿ ಆಗಮನ: ವಾಯುಪ್ರದರ್ಶನ ವೀಕ್ಷಣೆ; Video

ಅಸ್ಸಾಂನ ದಿಬ್ರುಗಢ ಜಿಲ್ಲೆಯ ಮೋರನ್ ಬೈಪಾಸ್‌ನಲ್ಲಿ ವಿಶೇಷವಾಗಿ ನಿರ್ಮಿಸಲಾದ ತುರ್ತು ಲ್ಯಾಂಡಿಂಗ್ ಪಟ್ಟಿಯಲ್ಲಿ ಪ್ರಧಾನಮಂತ್ರಿಗಳ ವಿಮಾನ ಭೂಸ್ಪರ್ಶ ಮಾಡಿತು.

ಎಂಜಿನ್‌ನಲ್ಲಿ ಬೆಂಕಿ: ಟರ್ಕಿಶ್ ಏರ್‌ಲೈನ್ಸ್ ವಿಮಾನ ಕೋಲ್ಕತ್ತಾದಲ್ಲಿ ತುರ್ತು ಭೂಸ್ಪರ್ಶ; ತಪ್ಪಿದ ದೊಡ್ಡ ಅನಾಹುತ
ದೇಶ

ಎಂಜಿನ್‌ನಲ್ಲಿ ಬೆಂಕಿ: ಟರ್ಕಿಶ್ ಏರ್‌ಲೈನ್ಸ್ ವಿಮಾನ ಕೋಲ್ಕತ್ತಾದಲ್ಲಿ ತುರ್ತು ಭೂಸ್ಪರ್ಶ; ತಪ್ಪಿದ ದೊಡ್ಡ ಅನಾಹುತ

ಮುನ್ನೆಚ್ಚರಿಕೆಯಾಗಿ ರನ್‌ವೇ ಉದ್ದಕ್ಕೂ ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳನ್ನು ನಿಯೋಜಿಸಲಾಯಿತು. ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ತುರ್ತು ಸಿಬ್ಬಂದಿ ಬೆಂಕಿಯನ್ನು ನಂದಿಸಿದರು.

ಬಾಂಬ್ ಬೆದರಿಕೆ: ಇಂಡಿಗೋ ವಿಮಾನ ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ
ದೇಶ

ಬಾಂಬ್ ಬೆದರಿಕೆ: ಇಂಡಿಗೋ ವಿಮಾನ ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ

ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದರು.

ಕೊಚ್ಚಿ: ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ತುರ್ತು ಭೂಸ್ಪರ್ಶ, ಟೈರ್ ಸ್ಫೋಟ; ತಪ್ಪಿದ ದೊಡ್ಡ ಅನಾಹುತ!
ದೇಶ

ಕೊಚ್ಚಿ: ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ತುರ್ತು ಭೂಸ್ಪರ್ಶ, ಟೈರ್ ಸ್ಫೋಟ; ತಪ್ಪಿದ ದೊಡ್ಡ ಅನಾಹುತ!

ಜೆಡ್ಡಾದಿಂದ ಕೋಝಿಕ್ಕೋಡ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ IX 398, ಲ್ಯಾಂಡಿಂಗ್ ಗೇರ್ ಮತ್ತು ಟೈರ್ ವೈಫಲ್ಯದ ಸಮಸ್ಯೆಗಳಿಂದಾಗಿ ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಿದೆ.

ಏರ್ ಇಂಡಿಯಾ ವಿಮಾನದ ಕಾಕ್‌ಪಿಟ್‌ನಲ್ಲಿ ಬೆಂಕಿಯ ಸೂಚನೆ; ದೆಹಲಿಯಲ್ಲಿ ತುರ್ತು ಭೂಸ್ಪರ್ಶ
ದೇಶ

ಏರ್ ಇಂಡಿಯಾ ವಿಮಾನದ ಕಾಕ್‌ಪಿಟ್‌ನಲ್ಲಿ ಬೆಂಕಿಯ ಸೂಚನೆ; ದೆಹಲಿಯಲ್ಲಿ ತುರ್ತು ಭೂಸ್ಪರ್ಶ

ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಕಾಕ್‌ಪಿಟ್‌ನಲ್ಲಿ ಬೆಂಕಿಯ ಸೂಚನೆ ತೋರಿಸಿದ್ದು, ಆತಂಕಗೊಂಡ ಪೈಲಟ್‌ಗಳು AI 2913ರ ಬಲ ಎಂಜಿನ್ ಅನ್ನು ಆಫ್ ಮಾಡಿದರು.

KC ವೇಣುಗೋಪಾಲ್‌ ಇದ್ದ ವಿಮಾನ ತುರ್ತು ಭೂ ಸ್ಪರ್ಶ; ಅದೃಷ್ಟದಿಂದ ಬದುಕುಳಿದಿದ್ದೇವೆ- ಸಂಸದ ಪೋಸ್ಟ್; Air India ಸ್ಪಷ್ಟನೆ
ದೇಶ

KC ವೇಣುಗೋಪಾಲ್‌ ಇದ್ದ ವಿಮಾನ ತುರ್ತು ಭೂ ಸ್ಪರ್ಶ; ಅದೃಷ್ಟದಿಂದ ಬದುಕುಳಿದಿದ್ದೇವೆ- ಸಂಸದ ಪೋಸ್ಟ್; Air India ಸ್ಪಷ್ಟನೆ

ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈ ಘಟನೆಯಿಂದ ವಿಮಾನಯಾನದ ಸುರಕ್ಷತೆಯ ಬಗ್ಗೆ ಕೆ.ಸಿ. ವೇಣುಗೋಪಾಲ್ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡು ಆತಂಕ ವ್ಯಕ್ತಪಡಿಸಿದ್ದಾರೆ.